Webdunia - Bharat's app for daily news and videos

Install App

ಕೊನೆಗೂ ವೈರಾಣು ಸೋಂಕು ಬಗ್ಗೆ ಮೌನ ಮುರಿದ ಚೀನಾ

Sampriya
ಶುಕ್ರವಾರ, 3 ಜನವರಿ 2025 (20:20 IST)
Photo Courtesy X
ಬೀಜಿಂಗ್‌: ಚೀನಾದಲ್ಲಿ ಕೋವಿಡ್‌ 19 ಹೋಲುವ HMP ವೈರಾಣು ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ ಎನ್ನುವ ಊಹಪೋಹಕ್ಕೆ ಚೀನಾ ಸರ್ಕಾರ ಕೊನೆಗೂ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಚೀನಾ, ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಕಾಯಿಲೆಯ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ. ಹೀಗಾಗಿ ವಿದೇಶಿಗರು ಚೀನಾಕ್ಕೆ ಬರಲು ಸುರಕ್ಷಿತವಾಗಿದೆ ವಿದೇಶಾಂಗ ಸಚಿವಾಲಯ ಹೇಳಿದೆ.

ಚಳಿಗಾಲದಲ್ಲಿ ಚೀನಾದ ಉತ್ತರ ಭಾಗದಲ್ಲಿ ಉಸಿರಾಟಕ್ಕೆ ಸಂಬಂಧಿಸಿದ ಸೋಂಕು ಹರಡುವುದು ಹೆಚ್ಚು. ಚೀನಾದ ಜನತೆ ಮತ್ತು ವಿದೇಶಿಗರ ಆರೋಗ್ಯದ ಬಗ್ಗೆ ಸರ್ಕಾರ ಕಾಳಜಿವಹಿಸಲಿದೆ ಎಂದು ಭರವಸೆ ನೀಡುತ್ತೇನೆ.

ವಿದೇಶಿಗರು ಯಾವುದೇ ಭಯವಿಲ್ಲದೆ ಚೀನಾಗೆ ಬರಬಹುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾಹೋ ನಿಂಗ್‌ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments