Select Your Language

Notifications

webdunia
webdunia
webdunia
webdunia

ಜಪಾನಿನ ಮೇಲೆ ಚೀನಾ ಕ್ಷಿಪಣಿ ದಾಳಿ!

ಜಪಾನಿನ ಮೇಲೆ ಚೀನಾ ಕ್ಷಿಪಣಿ ದಾಳಿ!
ಟೊಕಿಯೊ , ಶುಕ್ರವಾರ, 5 ಆಗಸ್ಟ್ 2022 (13:18 IST)
ಟೊಕಿಯೊ : ತೈವಾನ್ನ ಮೇಲೆ ಕ್ಷಿಪಣಿ ದಾಳಿ ಮಾಡಿದ ಬೆನ್ನಲ್ಲೇ ಜಪಾನ್ನ ವಿಶೇಷ ಆರ್ಥಿಕ ವಲಯದೊಳಗೆ ಚೀನಾ 5 ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ.

ಈ ಬಗ್ಗೆ ಜಪಾನಿನ ರಕ್ಷಣಾ ಸಚಿವ ನೊಬುವೊ ಕಿಶಿ ಮಾಹಿತಿ ನೀಡಿದ್ದು, ಚೀನಾ ಉಡಾವಣೆ ಮಾಡಿದ್ದ 9 ಕ್ಷಿಪಣಿಗಳಲ್ಲಿ 5 ಜಪಾನ್ನ ವಿಶೇಷ ಆರ್ಥಿಕ ವಲಯದೊಳಗೆ ಬಂದಿದೆ. ಇದರಿಂದಾಗಿ ನಮ್ಮ ದೇಶದ ಭದ್ರತೆ ಹಾಗೂ ಜನರ ಜನರ ಸುರಕ್ಷತೆಗೆ ಗಂಭೀರ ಸಮಸ್ಯೆಯಾಗಿದೆ ಎಂದು ತಿಳಿಸಿದರು.

ಜಪಾನ್ನ ದಕ್ಷಿಣದ ದ್ವೀಪ ಪ್ರದೇಶದ ಓಕಿನಾವಾವು ತೈವಾನ್ಗೆ ಹತ್ತಿರದಲ್ಲಿವೆ. ಈ ಹಿನ್ನೆಲೆಯಲ್ಲಿ ಚೀನಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್ನ ವಿಶೇಷ ಆರ್ಥಿಕ ವಲಯದ ಮೇಲೆ ಬಿದ್ದಿರುವುದು ಇದೇ ಮೊದಲು ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ