Select Your Language

Notifications

webdunia
webdunia
webdunia
webdunia

ಚೀನಾ ಬಿಸಿ ಮುಟ್ಟಿಸಿದ್ದ ಭಾರತ!?

ಸರ್ಕಾರ
ಚೀನಾದ ವಿಶ್ವವಿದ್ಯಾನಿಲಯಗಳಲ್ಲಿ ದಾಖಲಾದ ಸುಮಾರು 22,000 ಭಾರತೀಯ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಚೀನಾಗೆ ಭಾರತ ಸರ್ಕಾರ ಮನವಿ ಮಾಡಿತ್ತು.

ಸಾಕಷ್ಟು ಬಾರಿ ಮನವಿ ಮಾಡಿದರೂ ಚೀನಾ ಅನುಮತಿ ನೀಡಿರಲಿಲ್ಲ.

ಈ ಕಾರಣಕ್ಕೆ ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಭಾರತ ಈ ವಾರದ ಆರಂಭದಲ್ಲಿ ಅಮಾನತುಗೊಳಿಸಿ ಬಿಸಿ ಮುಟ್ಟಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಭದ್ರತೆಯಲ್ಲಿದ್ದ ಪೊಲೀಸ್‌ ಕಾನ್ಸ್‌ ಟೇಬಲ್‌ ಆತ್ಮಹತ್ಯೆ