ಗುಟ್ಟು ಗುಟ್ಟಾಗಿ ನೇಪಾಳ ರಾಷ್ಟ್ರಪತಿ ಭೇಟಿ ಮಾಡಿದ ಚೀನಾ ರಾಯಭಾರಿ

Webdunia
ಬುಧವಾರ, 8 ಜುಲೈ 2020 (09:15 IST)
ಕಠ್ಮಂಡು: ಭಾರತ ವಿರೋಧಿ ನೀತಿ ತಳೆದಿರುವ ನೇಪಾಳ ಪ್ರಧಾನಿ ಕೆಪಿ ಒಲಿ ರಾಜೀನಾಮೆಗೆ ಆಡಳಿತಾರೂಢ ಪಕ್ಷದ ಕೆಲವು ಸಂಸದರು ದಂಗೆಯಿದ್ದಿರುವ ಬೆನ್ನಲ್ಲೇ ನೇಪಾಳದ ಚೀನಾ ರಾಯಭಾರಿ ಹೌ ಯಾಂಕಿ ಮತ್ತು ರಾಷ್ಟ್ರಪತಿಗಳ ಭೇಟಿ ಹಲವು ಊಹಾಪೋಹಕ್ಕೆ ಕಾರಣವಾಗಿದೆ.


ನೇಪಾಳದ ಮಾಧ‍್ಯಮಗಳ ಪ್ರಕಾರ ಚೀನಾ ರಾಯಭಾರಿ ನೇಪಾಳದಲ್ಲಿ ಸರ್ಕಾರಕ್ಕೆ ಗಂಡಾಂತರ ಎದುರಾಗದಂತೆ ರಾಷ್ಟ್ರಪತಿ ಭವನದಲ್ಲಿ ಗುಟ್ಟಾಗಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇದು ನೇಪಾಳದ ಶಿಷ್ಟಾಚಾರಗಳ ಉಲ್ಲಂಘನೆಯಾಗಿದೆ.

ಈ ಮೂಲಕ ಚೀನಾ ಪರವಾಗಿರುವ ಕೆಪಿ ಒಲಿ ಸರ್ಕಾರ ಉಳಿಸಿಕೊಳ್ಳಲು ಚೀನಾ ಹುನ್ನಾರ ನಡೆಸಿದ್ದು, ತೆರೆಮರೆಯಲ್ಲೇ ಪ್ರಯತ್ನ ನಡೆಸಿದೆ ಎನ್ನಲಾಗಿದೆ. ಅಲ್ಲದೆ, ನೇಪಾಳದ ಆಂತರಿಕ ವಿಚಾರಗಳಲ್ಲೂ ಚೀನಾ ಪ್ರಾಬಲ್ಯ ಸಾಧಿಸಲು ಪ್ರಯತ್ನ ನಡೆಸಿದೆ ಎನ್ನಲಾಗಿದೆ.

ಒಂದೆಡೆ ಭಾರತದ ಜತೆಗೆ ಗಲ್ವಾನ್ ಗಡಿಯಿಂದ ಹಿಂದೆ ಸರಿದಿರುವ ಚೀನಾ ಮತ್ತೊಂದೆಡೆ ನೇಪಾಳ ಜತೆಗೆ ಈ ಗುಟ್ಟು ಗುಟ್ಟಿನ ವ್ಯವಹಾರ ನಡೆಸುತ್ತಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಬಿಗ್‌ಬಾಸ್‌ ಮನೆ ಹೊಸ ಹುರುಪಿನೊಂದಿಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು, ಬಿಗ್‌ಬಾಸ್ ಜ್ಯೋತಿ ಆರಲು ಅಸಾಧ್ಯ

ಮನೆಗೆ ಕರೆಸಿಕೊಂಡು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನ ಕಾಲೇಜಿಗೆ ಮುತ್ತಿಗೆ

ಮುಂದಿನ ಸುದ್ದಿ
Show comments