ಭಾರತೀಯ ಸೈನಿಕರ ಸ್ವಾತಂತ್ರ್ಯೋತ್ಸವ ಆಚರಣೆಗೆ ಚೀನಾ ಸೈನಿಕರ ನಕಾರ

Webdunia
ಮಂಗಳವಾರ, 15 ಆಗಸ್ಟ್ 2017 (09:43 IST)
ನವದೆಹಲಿ: ಭಾರತಿಯ ಸೈನಿಕರು ಲಡಾಕ್ ಗಡಿಯಲ್ಲಿ ಗಡಿ ಭದ್ರತಾ ಪಡೆಗಳೊಂದಿಗೆ ಆಚರಿಸಲು ಉದ್ದೇಶಿಸಿರುವ ಭಾರತದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಚೀನಾ ಯೋಧರು ಪಾಲ್ಗೊಳ್ಳುವುದು ಅನುಮಾನವಾಗಿದೆ.

 
ಉಭಯ ದೇಶಗಳ ನಡುವೆ ಡೋಕ್ಲಾಂ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾರತೀಯ ಸೈನಿಕರು ನಡೆಸಲು ಉದ್ದೇಶಿಸಿರುವ ಸಂಭ್ರಮಾಚರಣೆಯಲ್ಲಿ ಚೀನಾ ಪೀಪಲ್ಸ್ ಲಿಬರೇಷನ್ ಸೇನೆಯ (ಪಿಎಲ್ಎ) ಯೋಧರು ಪಾಲ್ಗೊಳ್ಳಲು ನಿರುತ್ಸಾಹ ತೋರಿದ್ದಾರೆ.

ಭಾರತೀಯ ಸೇನೆ ಕೂಡಾ ಆಗಸ್ಟ್ 1 ರಂದು ನಡೆದಿದ್ದ ಪಿಎಲ್ಎ 90 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಇದೀಗ ಚೀನಾ ಕೂಡಾ ಅದೇ ಹಾದಿ ಹಿಡಿಯಲಿದೆ.

ಇದನ್ನೂ ಓದಿ.. ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ  ಭಾಷಣದ ಹೈಲೈಟ್ ಏನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments