Webdunia - Bharat's app for daily news and videos

Install App

ಇರುವೆಗಳನ್ನು ವಶಕ್ಕೆ ಪಡೆದ ಚೀನಾ ಅಧಿಕಾರಿಗಳು. ಕಾರಣವೇನು ಗೊತ್ತಾ?

Webdunia
ಮಂಗಳವಾರ, 30 ಏಪ್ರಿಲ್ 2019 (12:04 IST)
ಚೀನಾ : ಚೀನಾದ ಅಧಿಕಾರಿಗಳು ಕೊರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸಲ್ ವೊಂದರಲ್ಲಿರುವ ಇರುವೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರಂತೆ.


ಈ ಪಾರ್ಸೆಲ್ ಬ್ರಿಟನ್ ನಿಂದ ಬಂದಿದ್ದು,  ಇದರಲ್ಲಿ 37 ಕೆಂಪು ಮತ್ತು ಕಪ್ಪು ಬಣ್ಣದ ಇರುವೆಗಳೂ ಸೇರಿ ಒಟ್ಟು ಒಂದು ಸಾವಿರ ಇರುವೆಗಳಿವೆಯಂತೆ.


ಜೀವಂತ ಇರುವೆಗಳನ್ನು ಪಾರ್ಸಲ್ ಮೂಲಕ ಸಾಗಾಟ ಮಾಡುವುದು ಚೀನಾದಲ್ಲಿ ನಿಷೇಧಿಸಲಾಗಿದೆ. ಅಲ್ಲದೇ ಸ್ಥಳೀಯವಲ್ಲದ ಇಂಥ ಇರುವೆಗಳಿಂದ ನಮ್ಮ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಅವುಗಳನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments