ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ನಾಪತ್ತೆ!?

Webdunia
ಬುಧವಾರ, 19 ಜುಲೈ 2023 (08:57 IST)
ಬೀಜಿಂಗ್ : ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಕಳೆದ ಮೂರು ವಾರಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತವೆ.
 
ಕಳೆದ ವಾರ ಜಕರ್ತಾದಲ್ಲಿ ನಡೆದ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ ಶೃಂಗಸಭೆಗೆ ಕ್ವಿನ್ ಗ್ಯಾಂಗ್ ಗೈರು ಹಾಜರಾಗಿದ್ದರು. ಜೂನ್ 25ರಂದು ಬೀಜಿಂಗ್ನಲ್ಲಿ ವಿಯೇಟ್ನಾಂ, ರಷ್ಯಾ ಮತ್ತು ಶ್ರೀಲಂಕಾದ ರಾಯಭಾರಿಗಳನ್ನು ಭೇಟಿಯಾಗಿದ್ದರು. ಅವರು ಕೊನೆಯದಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡದ್ದು ಈ ಭೇಟಿಯಲ್ಲಿಯೇ ಎಂದು ವರದಿಗಳು ಹೇಳಿವೆ. 

ಕ್ವಿನ್ ಗ್ಯಾಂಗ್ ಸತತ ಮೂರು ವಾರಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆ ಅವರ ಸ್ಥಾನವನ್ನು ದೇಶದ ಉನ್ನತ ರಾಜತಾಂತ್ರಿಕ ಮತ್ತು ಮುಖ್ಯಸ್ಥರಾಗಿರುವ ವಾಂಗ್ ಯೀ ಅವರು ತೆಗೆದುಕೊಂಡಿದ್ದಾರೆ. ಅಲ್ಲದೇ ಕ್ವಿನ್ ಅವರ ಅನುಪಸ್ಥಿತಿಯಲ್ಲಿ ಚೀನಾದ ಅಂತರಾಷ್ಟ್ರೀಯ ಸಂಬಂಧಗಳನ್ನು ಮುನ್ನಡೆಸಿದ್ದಾರೆ. 

ವದಂತಿಗಳ ಪ್ರಕಾರ ಕ್ವಿನ್ ಅವರು ಹಾಂಗ್ಕಾಂಗ್ ಮೂಲದ ಫೀನಿಕ್ಸ್ ಟವಿಯೊಂದಿಗೆ ಸಂಯೋಜಿತವಾಗಿರುವ ಫೂ ಕ್ಸಿಯಾಟಿನ್ ಎಂಬ ಟವಿ ಶೋ ಹೋಸ್ಟ್ನೊಂದಿಗೆ ಸಂಬಂಧ ಹೊಂದಿದ್ದರು. ಅಲ್ಲದೇ ಅವರು ಮದುವೆಗು ಮುನ್ನವೇ ಫೂ ಕ್ಸಿಯಾಟಿನ್ ಅವರೊಂದಿಗೆ ಮಗುವನ್ನು ಹೊಂದಿದ್ದರು ಎಂದು ವರದಿಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments