Select Your Language

Notifications

webdunia
webdunia
webdunia
webdunia

ಯುದ್ಧಕ್ಕೆ ಸಿದ್ಧರಾಗಿ ಎಂದು ಸೈನಿಕರಿಗೆ ಕರೆಕೊಟ್ಟ ಚೀನಾ ಅಧ್ಯಕ್ಷ

ಯುದ್ಧಕ್ಕೆ ಸಿದ್ಧರಾಗಿ ಎಂದು ಸೈನಿಕರಿಗೆ ಕರೆಕೊಟ್ಟ  ಚೀನಾ ಅಧ್ಯಕ್ಷ
ಬೀಜಿಂಗ್ , ಭಾನುವಾರ, 30 ಜುಲೈ 2017 (12:09 IST)
ಬೀಜಿಂಗ್: ಒಂದೆಡೆ ಭಾರತದೊಂದಿಗೆ ಗಡಿ ವಿವಾದ. ಇನ್ನೊಂದೆಡೆ ಅಮೆರಿಕಾದಿಂದ ದಾಳಿ ಬೆದರಿಕೆ. ಈ ಎಲ್ಲಾ ಹಿನ್ನಲೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಮ್ಮ ಸೈನಿಕರಿಗೆ ಯುದ್ಧಕ್ಕೆ ಸಿದ್ಧರಾಗುವಂತೆ ಕರೆ ಕೊಟ್ಟಿದ್ದಾರೆ.


ಚೀನಾದ ಪೀಪಲ್ ಲಿಬರೇಷನ್ ಆರ್ಮಿಯ 90 ನೇ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದ ಕ್ಸಿ ತಮ್ಮ ಸೈನಿಕರನ್ನು ಯುದ್ಧಕ್ಕೆ ಸನ್ನದ್ಧರಾಗಿರುವಂತೆ ಹುರಿದುಂಬಿಸಿದ್ದಾರೆ. 

ಅಧ್ಯಕ್ಷರ ಈ ಹೇಳಿಕೆಯಿಂದ ಸೈನಿಕರು ಮತ್ತಷ್ಟು ಉತ್ಸಾಹಗೊಂಡಿದ್ದಾರೆ. ಈ ಸಂದರ್ಭದಲ್ಲಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಭಾರತದ ವಿರುದ್ಧವೂ ಕಿಡಿ ಕಾರಿದ್ದಾರೆ. ಅಧ್ಯಕ್ಷರ ಈ ಹೇಳಿಕೆ ಮತ್ತಷ್ಟು ಆತಂಕ ಮೂಡಿಸಿದೆ.

 
ಇದನ್ನೂ ಓದಿ.. ರೋಹಿತ್ ಶರ್ಮಾಗೆ ತಿರುಗೇಟು ನೀಡಿದ ಖುಷಿಯಲ್ಲಿ ಪಾಕ್ ಬೌಲರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ಸೇನೆಗೆ ಹೆಚ್ಚಲಿದೆ ಬಲ: ಮಾನವರಹಿತ ಯುದ್ಧ ಟ್ಯಾಂಕರ್ ಶೀಘ್ರ ಸೇನೆಗೆ ಸೇರ್ಪಡೆ