Webdunia - Bharat's app for daily news and videos

Install App

ಪತ್ನಿ ಜೊತೆ ಶಾರೀರಿಕ ಸಂಬಂಧ ಬೆಳೆಸುವ ಹಕ್ಕು ಪತಿಗಿದೆ- ಲಂಡನ್ ಕೋರ್ಟ್

Webdunia
ಶನಿವಾರ, 6 ಏಪ್ರಿಲ್ 2019 (07:46 IST)
ಲಂಡನ್ : ಪತಿ ತನ್ನ ಪತ್ನಿ ಜೊತೆ ಶಾರೀರಿಕ ಸಂಬಂಧ ಬೆಳೆಸಲು ಪೂರ್ಣ ಅಧಿಕಾರ ಹೊಂದಿದ್ದಾನೆಂದು ಲಂಡನ್ ನ್ಯಾಯಾಲಯವೊಂದು ಮಹತ್ವದ ತೀರ್ಪು ನೀಡಿದೆ.

ಪತ್ನಿಯೊಬ್ಬಳು ಸಂಭೋಗ ಬೆಳೆಸದಂತೆ ಪತಿಗೆ ಹೇಳಿದ್ದ ಹಿನ್ನಲೆಯಲ್ಲಿ ನ್ಯಾಯಕ್ಕಾಗಿ ಪತಿ ಕೋರ್ಟ್ ಮೆಟ್ಟಿಲೇರಿದ್ದ. ಸ್ಥಳೀಯ ಕೋರ್ಟ್ 20 ವರ್ಷಗಳ ಕಾಲ ಶಾರೀರಿಕ ಸಂಬಂಧ ಬೆಳೆಸಬಾರದು ಎಂದಿತ್ತು.

 

ಆದರೆ ಪತಿ, ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಇಂಗ್ಲೆಂಡ್ ಮತ್ತು ವೇಲ್ಸ್ ಹೈಕೋರ್ಟ್, ಪತ್ನಿ ಜೊತೆ ಶಾರೀರಿಕ ಸಂಬಂಧ ಬೆಳೆಸುವ ಹಕ್ಕು ಪತಿಗಿದೆ. ಮಧ್ಯಪ್ರವೇಶ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದಿದೆ. ಆದರೆ ಲೇಬರ್ ಪಾರ್ಟಿ ನಾಯಕರೊಬ್ಬರು ಒತ್ತಾಯದ ಸೆಕ್ಸ್ ಕಾನೂನು ಬಾಹಿರ. ಪತ್ನಿ ಒಪ್ಪಿಗೆಯಿಲ್ಲದೆ ಪತಿ ಸಂಬಂಧ ಬೆಳೆಸಿದ್ರೆ ಇದು ಅತ್ಯಾಚಾರವಾಗಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments