Webdunia - Bharat's app for daily news and videos

Install App

ವಿಮಾನ ಊಟದಲ್ಲಿ ಜಿರಲೆ

Webdunia
ಶುಕ್ರವಾರ, 18 ನವೆಂಬರ್ 2016 (12:11 IST)
ಮುತ್ತಿನ ನಗರಿ ಹೈದರಾಬಾದ್‌ನಿಂದ ದೆಹಲಿ ಮೂಲಕ ಷಿಕಾಗೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರಿಗೆ ಪೂರೈಸಲಾದ ಊಟದಲ್ಲಿ ಜಿರಲೆ ಪತ್ತೆಯಾಗಿದೆ. 
 
ಹೈದರಬಾದ್‌ನಿಂದ ಷಿಕಾಗೋಗೆ ತೆರಳುತ್ತಿದ್ದ ಪ್ರಯಾಣಿಕ ರಾಹುಲ್ ರಘುವಂಶಿ ತನಗೆ ನೀಡಲಾದ ಊಟವನ್ನು ತಿನ್ನುತ್ತಿದ್ದಾಗ ಅದರಲ್ಲಿ ಸತ್ತ ಜಿರಲೆ ಸಿಕ್ಕಿದೆ. ಇದನ್ನಾತ ಟ್ವಿಟರ್ ಮೂಲಕ ಏರ್ ಇಂಡಿಯಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಕುರಿತು ಕ್ಷಮೆ ಕೇಳಿದ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. 
 
ಮುಂಬೈ ಮೂಲದ ಸಂಸ್ಥೆ ಗೌರ್ಮೆಂಟ್ ಈ ಆಹಾರವನ್ನು ಪೂರೈಸಿದ್ದು, ನಿರ್ಲಕ್ಷ್ಯ ತೋರಿದ್ದಕ್ಕಾಗಿ ಈ ಸಂಸ್ಥೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಿ, ಈ ತಪ್ಪನ್ನು ಮರುಕಳಿಸದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಏರ್ ಇಂಡಿಯಾ ವಕ್ತಾರ ಧನಂಜಯ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಸಾಕ್ಷಿ ಕೇಳುವವರನ್ನು ಪಾಕ್‌ಗೆ ಕಳುಹಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಮುಂದಿನ ಸುದ್ದಿ
Show comments