Webdunia - Bharat's app for daily news and videos

Install App

11 ನಿಮಿಷ ಮಾತ್ರ ರೇಪ್ ಆಗಿದೆ ಎಂದು ಶಿಕ್ಷೆ ಕಮ್ಮಿ!

Webdunia
ಬುಧವಾರ, 11 ಆಗಸ್ಟ್ 2021 (15:00 IST)
ಬರ್ನ್(ಆ.11): ‘ಅಪರಾಧಿಯು ಕೇವಲ 11 ನಿಮಿಷ ರೇಪ್ ಮಾಡಿದ್ದಾನೆ. ಸಂತ್ರಸ್ತೆಗೆ ಹೆಚ್ಚಿನ ಗಾಯ ಕೂಡ ಮಾಡಿಲ್ಲ’ ಎಂಬ ಕಾರಣ ನೀಡಿ, ಅತ್ಯಾಚಾರಿಗೆ ವಿಧಿಸಿದ್ದ 4 ವರ್ಷದ ಶಿಕ್ಷೆಯನ್ನು 3 ವರ್ಷಕ್ಕೆ ಕಡಿಮೆ ಮಾಡಿ ಸ್ವಿಜರ್ಲೆಂಡ್ ಬೆಸಿಲ್ ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತೀರ್ಪು ನೀಡಿದ್ದಾರೆ. ಇದು ವಿವಾದಕ್ಕೀಡಾಗಿದೆ.

ಕಳೆದ ವರ್ಷ ನೈಟ್ಕ್ಲಬ್ ಒಂದರಲ್ಲಿ 33 ವರ್ಷದ ವ್ಯಕ್ತಿ ಮತ್ತು 17 ವರ್ಷದ ಹುಡುಗ ಸೇರಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದರು. ಹುಡುಗ ಬಾಲಾಪರಾಧಿಯಾದ ಕಾರಣ ಆತನ ವಿಚಾರಣೆ ಬಾಲಾಪರಾಧ ನ್ಯಾಯಾಲಯಲ್ಲಿ ನಡೆಯುತ್ತಿದೆ. ಮತ್ತೊಬ್ಬ ವ್ಯಕ್ತಿಯ ವಿಚಾರಣೆ ನಡೆಸಿರುವ ಬೆಸಿಲ್ ನ್ಯಾಯಾಲಯ ಆತ ಕೇವಲ 11 ನಿಮಿಷ ಮಾತ್ರ ಅತ್ಯಾಚಾರ ನಡೆಸಿದ್ದಾನೆ ಎನ್ನುವ ಕಾರಣ ನೀಡಿ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಿದೆ.  ನ್ಯಾಯಾಲಯದ ತೀರ್ಪು ಮಹಿಳೆಗೆ ಮಾಡಿದ ಅನ್ಯಾಯ ಎಂದು ನೂರಾರು ಮಹಿಳೆಯರು ನ್ಯಾಯಾಲಯದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments