Webdunia - Bharat's app for daily news and videos

Install App

ಪೂರ್ಣಗೊಂಡ ಕರ್ತಾರ್ ಪುರ ಕಾರಿಡಾರ್ ಯೋಜನೆ; ಒಪ್ಪಂದಕ್ಕೆ ಸಹಿ ಹಾಕಿದ ಭಾರತ- ಪಾಕಿಸ್ತಾನ

Webdunia
ಶುಕ್ರವಾರ, 25 ಅಕ್ಟೋಬರ್ 2019 (07:31 IST)
ಲಾಹೋರ್ : ಕರ್ತಾರ್ ಪುರ ಕಾರಿಡಾರ್ ಯೋಜನೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳಾದ  ಭಾರತ ಹಾಗೂ ಪಾಕಿಸ್ತಾನ ಸಹಿ ಹಾಕಿದೆ.




ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕರ್ತಾರ್ ಪುರದಲ್ಲಿರುವ  ಸಿಖ್ಖರ ಪವಿತ್ರ ಕ್ಷೇತ್ರ ದರ್ಬಾರ್ ಸಾಹಿಬ್ ಗೆ ಕಾರಿಡಾರ್ ಮೂಲಕ ವೀಸಾರಹಿತವಾಗಿ ಭಾರತೀಯರು ಭೇಟಿ ನೀಡಲು ಅವಕಾಶ ನೀಡುವ ಸಲುವಾಗಿ ಈ ಯೋಜನೆಯನ್ನು  ಕೈಗೆತ್ತಿಕೊಂಡ ಉಭಯ ರಾಷ್ಟ್ರಗಳು ಇದೀಗ ಈ ಒಪ್ಪಂದಕ್ಕೆ ಸಹಿ ಹಾಕಿವೆ.


ಇದೀಗ ಈ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು, ನವೆಂಬರ್ 12 ಕ್ಕೆ ಗುರು ನಾನಕ್ ಜನ್ಮದಿನವಾದ್ದರಿಂದ ನವೆಂಬರ್ 9 ರಂದು ಈ ಯೋಜನೆ ಲೋಕಾರ್ಪಣೆಗೊಳ್ಳಲಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದ ಕಾರಿಡಾರ್ ನ್ನು ಉದ್ಘಾಟಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments