ಅಮೆರಿಕದಲ್ಲಿ ಮುಂದುವರಿದ ಗುಂಡಿನ ದಾಳಿ!3 ಬಲಿ

Webdunia
ಬುಧವಾರ, 25 ಜನವರಿ 2023 (08:12 IST)
ವಾಷಿಂಗ್ಟನ್ : ಅಮೆರಿಕದಲ್ಲಿ ಗುಂಡಿನ ದಾಳಿ ಮತ್ತೆ ಮುಂದುವರಿದಿದೆ. ಅಮೆರಿಕದ ವಾಷಿಂಗ್ಟನ್ ರಾಜ್ಯದ ಯಾಕಿಮಾ ನಗರದ ಕನ್ವೀನಿಯನ್ಸ್ ಸ್ಟೋರ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 3 ಜನರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಬಂದೂಕುಧಾರಿ ಅಂಗಡಿಯೊಂದರಲ್ಲಿ 21 ಜನರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಯ ನಂತರ ಶೂಟರ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯಕಿಮಾ, ವಾಷಿಂಗ್ಟನ್ ಸುಮಾರು 96,000 ಜನರಿರುವ ನಗರಗಳು. 2023 ರ ಆರಂಭದ ವಾರಗಳಲ್ಲೇ ಬಂಧೂಕು ಹಿಂಸಾಚಾರ ನಡೆಯುತ್ತಿದೆ. ಒಂದರ ಹಿಂದೆ ಒಂದರಂತೆ ಶೂಟೌಟ್ ಪ್ರಕರಣಗಳು ವರದಿಯಾಗುತ್ತಿವೆ.
ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇ ಪ್ರದೇಶದ ಎರಡು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿತ್ತು. ಅದಾದ ಕೆಲವೇ ಗಂಟೆಗಳಲ್ಲಿ ಈ ದುರಂತ ಘಟನೆ ನಡೆದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments