Webdunia - Bharat's app for daily news and videos

Install App

ಸ್ವರ್ಗ ಪ್ರಾಪ್ತಿಗೆ ಇಸ್ಲಾಂ ಧರ್ಮಕ್ಕೆ ಮತಾಂತರ

Webdunia
ಶುಕ್ರವಾರ, 21 ಏಪ್ರಿಲ್ 2023 (08:46 IST)
ಲಂಡನ್ : ಬ್ರಿಟನ್ನ ಶಾಲೆಗಳಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸುವ ಪ್ರಯತ್ನಗಳು ನಡೆಯುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ಹೆನ್ರಿ ಜಾಕ್ಸನ್ ಸೊಸೈಟಿಯ ವರದಿಗಳು ತಿಳಿಸಿವೆ.

ಇಸ್ರೇಲ್ನ ಕ್ರಮಗಳಿಗೆ ಯಹೂದಿಗಳನ್ನು ಹೊಣೆಗಾರರನ್ನಾಗಿ ಮಾಡಿದ ರೀತಿಯಲ್ಲಿಯೇ ಭಾರತದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಹಿಂದೂ ಮಕ್ಕಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ ಎಂದು ಶಾರ್ಲೆಟ್ ಲಿಟಲ್ವುಡ್ ಬರೆದಿರುವ ‘ಆ್ಯಂಟಿ ಹಿಂದೂ ಹೇಟ್ ಇನ್ ಸ್ಕೂಲ್ಸ್’ ಪುಸ್ತಕದಲ್ಲಿ ಉಲ್ಲೇಖವಾಗಿದೆ. ಈ ಪುಸ್ತಕವನ್ನು 998 ಪೋಷಕರ ಸಂದರ್ಶನವನ್ನು ಆಧಾರಿಸಿ ಬರೆಯಲಾಗಿದೆ. 

ಬ್ರಿಟೀಷ್ ಶಾಲೆಗಳಲ್ಲಿ ಹಿಂದೂ ಧರ್ಮದ ಕುರಿತು ಅತ್ಯಂತ ಕಳಪೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಪೋಷಕರು ದೂರಿದ್ದಾರೆ. ಅಲ್ಲದೇ ಹಿಂದೂ ಧರ್ಮದ ಬಗ್ಗೆ ಬ್ರಿಟನ್ ಶಾಲೆಯಲ್ಲಿ ನೀಡುವ ಶಿಕ್ಷಣವು ಧರ್ಮವನ್ನು ಅಪಹಾಸ್ಯ ಮಾಡುವ ರೀತಿಯಲ್ಲಿರುತ್ತದೆ ಎಂದು ಪೋಷಕರೊಬ್ಬರು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments