Webdunia - Bharat's app for daily news and videos

Install App

ಕೊರೊನಾ ನಿಯಂತ್ರಣ ಕಷ್ಟ- ವಿಶ್ವ ಆರೋಗ್ಯ ಸಂಸ್ಥೆಯಿಂದ ಶಾಕಿಂಗ್ ಹೇಳಿಕೆ

Webdunia
ಶುಕ್ರವಾರ, 15 ಮೇ 2020 (10:00 IST)

ನ್ಯೂಯಾರ್ಕ್ : ಕೊರೊನಾ ಹೋಗದು, ಜತೆಯಲ್ಲೇ ಇರುತ್ತೆ. ಕೊರೊನಾ ಜೊತೆ ಬದುಕಲು ಕಲಿಯಿರಿ ಎಂದು  ವಿಶ್ವ ಆರೋಗ್ಯ ಸಂಸ್ಥೆಯಿಂದ ಶಾಕಿಂಗ್ ಹೇಳಿಕೆ ನೀಡಿದೆ.

 

ಜಗತ್ತಿನಾದ್ಯಂತ ಅಟ್ಟಹಾಸಮೇರೆಯುತ್ತಿದ್ದ ಕೊರೊನಾ ವೈರಸ್ ತಡೆಗಟ್ಟುವಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಕೈಚೆಲ್ಲಿದ್ದು,  HIV ರೀತಿಯಲ್ಲೇ ಕೊರೊನಾ ಇರಲಿದೆ. ಔಷಧ ಸಿಕ್ಕರೂ ನಿಯಂತ್ರಣ ಕಷ್ಟ. ಹೀಗಾಗಿ ಕೊರೊನಾ ಜತೆ ಬದುಕಿ ಬಾಳಿ ಎಂದು  ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
 

ಕೆಲ ವೈರಸ್ ಗಳಿಗೆ ಇಂದಿಗೂ ಮದ್ದಿಲ್ಲ. HIVಯಂಥ ವೈರಸ್ ದೂರವಾಗಿಲ್ಲ. ಅದಕ್ಕೆ ಹೊಂದಿಕೊಂಡು ಜೀವಿಸುತ್ತಿದ್ದೇವೆ. ಕೊರೊನಾ ವೈರಸ್ ಜತೆ ಬದುಕು ಅನಿವಾರ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments