ಚುನಾವಣೆ ವೇಳೆ ಅಮೆರಿಕಾ ಅಧ್ಯಕ್ಷರಿಗೆ ಕೊರೊನಾ

Webdunia
ಶುಕ್ರವಾರ, 2 ಅಕ್ಟೋಬರ್ 2020 (15:47 IST)
ಚುನಾವಣೆಯ ಸಮಯದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ ವಕ್ಕರಿಸಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಲ್ಲಿ ಕೋವಿಡ್ – ದೃಢಪಟ್ಟಿದೆ.

ಅವರಿಗೆ ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶ್ವೇತ ಭವನದ ಮೂಲಗಳು ತಿಳಿಸಿವೆ.

ನೇರ ಚುನಾವಣೆ ಪ್ರಚಾರದಿಂದ ಕೆಲವು ದಿನ ದೂರ ಉಳಿಯಲಿರುವ ಡೊನಾಲ್ಡ್ ಟ್ರಂಪ್, ಆನ್ ಲೈನ್ ಮೂಲಕವೇ ಮತಬೇಟೆ ನಡೆಸಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karur Stampede: ಮೃತರ ಕುಟುಂಬಕ್ಕೆ ದೊಡ್ಡ ಮೊತ್ತದ ಪರಿಹಾರ ಘೋಷಿಸಿದ ವಿಜಯ್

ದೆಹಲಿಯಲ್ಲಿ ಹೆಚ್ಚುತ್ತಿರುವ H3N2 ಪ್ರಕರಣ, ಏನ್ ಲಕ್ಷಣ ಗೊತ್ತಾ

Karnataka Weather: ಬೆಂಗಳೂರಿನಲ್ಲಿ ಇಂದು ವರುಣನ ಆಗಮನವಿದೆಯೇ

Karur Stampede: ಮೃತರ ಸಂಖ್ಯೆ 39ಕ್ಕೆ ಏರಿಕೆ, 35 ಮಂದಿಯ ಗುರುತು ಪತ್ತೆ

Karur Stampede: Arrest Vijay ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಕೂಗು

ಮುಂದಿನ ಸುದ್ದಿ
Show comments