Select Your Language

Notifications

webdunia
webdunia
webdunia
webdunia

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಅಂಟಿದ ಕೊರೊನಾ ಸೋಂಕು

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಅಂಟಿದ ಕೊರೊನಾ ಸೋಂಕು
ಪಾಕಿಸ್ತಾನ , ಶನಿವಾರ, 6 ಜೂನ್ 2020 (08:22 IST)
Normal 0 false false false EN-US X-NONE X-NONE

ಪಾಕಿಸ್ತಾನ : ಕೊರೊನಾ ವೈರಸ್ ಎಲ್ಲೆಡೆ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಹಾಗೂ ಆತನ ಪತ್ನಿಗೂ ಸೋಂಕು ತಗುಲಿದೆ ಎಂದು ಪಾಕಿಸ್ತಾನ ಸರ್ಕಾರದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
 


 

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಹಾಗೂ ಆತನ ಪತ್ನಿ ಮೆಹಜಾಬಿನ್ ಗೂ ಕೊರೊನಾ ಪಾಸಿಟಿವ್ ಬಂದಿದ್ದು, ಅವರಿಗೆ ಕರಾಚಿಯಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ದಾವೂದ್ ಭದ್ರತಾ ಸಿಬ್ಬಂದಿಗೂ ಕೂಡ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಪಾಕ್ ಸರ್ಕಾರಿ ಮೂಲಗಳು ತಿಳಿಸಿವೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಹೊಟ್ಟೆನೋವು ಎಂದು ಬಂದ ವ್ಯಕ್ತಿಯ ಹೊಟ್ಟೆಯಲ್ಲಿರುವುದನ್ನು ಕಂಡು ದಂಗಾದ ವೈದ್ಯರು