Webdunia - Bharat's app for daily news and videos

Install App

ಕೊರೊನಾ ಭೀತಿ : ಮದುವೆ ರದ್ಧುಗೊಳಿಸಿದ ನ್ಯೂಜಿಲೆಂಡ್ ಪ್ರಧಾನಿ

Webdunia
ಭಾನುವಾರ, 23 ಜನವರಿ 2022 (06:26 IST)
ವೆಲ್ಲಿಂಗ್ಟನ್ : ಕೊರೊನಾ ಸೋಂಕಿನ ಕಠೀಣ ನಿಯಮ ಪಾಲನೆಗಾಗಿ ನ್ಯೂಜಿಲೆಂಡ್ ಪ್ರಧಾನಿ ಸ್ವಂತ ಮದುವೆಯನ್ನೇ ರದ್ಧುಗೊಳಿಸುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.
ನ್ಯೂಜಿಲೆಂಡ್ನ ಪ್ರಧಾನಿ ಜೆಸಿಂದಾ ಆರ್ಡೆನ್ ಅವರು ದೀರ್ಘಕಾಲದ ಜೊತೆಗಾರ ಕ್ಲಾರ್ಕ್ ಗೆಫಾರ್ಡ್ ಜೊತೆ ಆರ್ಡೆನ್ ಜೊತೆಗೆ ಮದುವೆ ನಿಶ್ಚಯವಾಗಿತ್ತು. ಈ ವಿವಾಹವನ್ನು ಮುಂದಿನ ವಾರಗಳಲ್ಲಿ ನಿಶ್ಚಯಿಸಲಾಗಿತ್ತು. ಆದರೆ ದಿನಾಂಕವನ್ನು ಘೋಷಿಸಲಾಗಿರಲಿಲ್ಲ.

ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜೆಸಿಂದಾ ಆರ್ಡೆನ್ ಅವರು ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ್ದಾರೆ. 

ಸೋಂಕಿನಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ನ್ಯೂಜಿಲೆಂಡ್ ಸಾವಿರಾರು ಮಂದಿಯಲ್ಲಿ ನಾನೂ ಒಬ್ಬಳು. ಅದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪ್ರೀತಿ ಪಾತ್ರರ ಜೊತೆಗೆ ಇರಲಾಗದೆ ಇರುವ ಸ್ಥಿತಿ ಕರುಳು ಹಿಂಡುವಂತದ್ದಾಗಿದೆ ಎಂದು ಸೋಂಕು ಹಬ್ಬಿರುವ ಕುರಿತಾಗಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments