Webdunia - Bharat's app for daily news and videos

Install App

ಬಿಲ್‌ ಗೇಟ್ಸ್‌ಗೆ ಕೊರೊನಾ ಪಾಸಿಟಿವ್

Webdunia
ಬುಧವಾರ, 11 ಮೇ 2022 (15:00 IST)
ವಾಷಿಂಗ್ಟನ್ : ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.

ಬಿಲ್ ಗೇಟ್ಸ್ ಅವರು ಸಂಪೂರ್ಣ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಈಗ ಕೋವಿಡ್ಗೆ ಒಳಗಾಗಿದ್ದು, ವೈದ್ಯಕೀಯ ಆರೈಕೆಯಲ್ಲಿದ್ದಾರೆ. 

ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ನಾನು ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸುತ್ತಿದ್ದೇನೆ. ನಾನು ಮತ್ತೆ ಗುಣಮುಖನಾಗುವವರೆಗೆ ಪ್ರತ್ಯೇಕವಾಗಿರುವುದರ ಮೂಲಕ ತಜ್ಞರ ಸಲಹೆಯನ್ನು ಅನುಸರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿ ಬಿಲ್ ಗೇಟ್ಸ್ ತಿಳಿಸಿದ್ದಾರೆ.

‘ಅದೃಷ್ಟವಶಾತ್ ನಾನು ಕೋವಿಡ್ ಲಸಿಕೆ ಪಡೆದಿದ್ದೇನೆ. ಉತ್ತಮ ಚಿಕಿತ್ಸೆ ಪಡೆಯುವ ಅವಕಾಶಗಳು ಇರುವುದು ನನ್ನನ್ನು ಭಯ ಮುಕ್ತನನ್ನಾಗಿ ಮಾಡಿದೆ’ ಎಂದು ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments