ಚೀನಾದಲ್ಲಿ ಸಾರ್ಸ್ ರೋಗವನ್ನೂ ಮೀರಿಸಿದ ಕೊರೊನಾವೈರಸ್

Webdunia
ಸೋಮವಾರ, 3 ಫೆಬ್ರವರಿ 2020 (11:07 IST)
ಬೀಜಿಂಗ್: ಕೊರೊನಾವೈರಸ್ ರೋಗ ಚೀನಾದ ಜನಜೀವನವನ್ನು ನರಕ ಸದೃಶ ಮಾಡಿದ್ದು, ಈ ಮಹಾಮಾರಿಗೆ ಸತ್ತವರ ಸಂಖ್ಯೆ ಅಂದು ಸಾರ್ಸ್ ರೋಗಕ್ಕೆ ಬಲಿಯಾದವರ ಸಂಖ್ಯೆಯನ್ನೂ ಮೀರಿಸಿದೆ.


ಒಟ್ಟು 360 ಕ್ಕೂ ಅಧಿಕ ಮಂದಿ ಈಗಾಗಲೇ ಈ ಮಹಾಮಾರಿ ವೈರಸ್ ಗೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಜನ ಸೋಂಕಿಗೆ ತುತ್ತಾಗಿದ್ದು, ಹೊಸದಾಗಿ 56 ಮಂದಿಗೆ ತಗುಲಿದೆ.ಚೀನಾದಲ್ಲಿ ಸಾರ್ಸ್ ರೋಗವನ್ನೂ ಮೀರಿಸಿದ ಕೊರೊನಾವೈರಸ್

 
ಭಾರತದಲ್ಲೂ ಈ ರೋಗ ಪತ್ತೆಯಾಗಿದ್ದು ಕೇರಳದಲ್ಲಿ ಇದುವರೆಗೆ ಎರಡು ಪ್ರಕರಣಗಳು ವರದಿಯಾಗಿವೆ. ತ್ರಿಶ್ಶೂರ್ ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊದಲ ಬಾರಿಗೆ ಕೊರೊನಾವೈರಸ್ ತಗುಲಿದ ವರದಿಯಾಗಿತ್ತು. ಇದೀಗ ಆಲಪ್ಪುಳದಲ್ಲಿ ಇನ್ನೊಬ್ಬ ವ್ಯಕ್ತಿಗೆ ಸೋಂಕು ತಗುಲಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments