ಕೊರೊನಾ ಮಹಾಮಾರಿ: ಸಾವಿರ ದಾಟಿದ ಸಾವಿನ ಸಂಖ್ಯೆ

Webdunia
ಮಂಗಳವಾರ, 11 ಫೆಬ್ರವರಿ 2020 (10:42 IST)
ಬೀಜಿಂಗ್: ಕೊರೊನಾವೈರಸ್ ಮಾರಕ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ ಒಂದು ಸಾವಿರವನ್ನೂ ಮೀರಿದೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಹೊಸ ದಾಖಲೆಯನ್ನೇ ಮಾಡಿದೆ.

 
ವಿಶ್ವಸಂಸ್ಥೆಯ ವರದಿ ಪ್ರಕಾರ ಇದು ಸೋಂಕು ರೋಗವೊಂದರಿಂದ ಸಾವನ್ನಪ್ಪಿದ ಗರಿಷ್ಠ  ಸಂಖ್ಯೆ ಇದಾಗಿದೆ. ಅದರಲ್ಲೂ ನಿನ್ನೆ ಒಂದೇ ದಿನ 103 ಜನ ಸಾವನ್ನಪ್ಪಿದ ವರದಿಯಾಗಿದೆ.

ಹೊಸದಾಗಿ ಇನ್ನೂ 2 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದ ವರದಿಯಾಗಿದೆ. ಒಟ್ಟಾರೆ ಚೀನಾದಲ್ಲಿ ಇದುವರೆ 42 ಸಾವಿರಕ್ಕೂ ಅಧಿಕ ಮಂದಿ ಕೊರೊನಾವೈರಸ್ ಗೆ ತುತ್ತಾಗಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments