150 ಅಡಿ ಎತ್ತರದ ಜಾಯಿಂಟ್ ವೀಲ್ ನಲ್ಲಿ ದೈಹಿಕ ಸಂಬಂಧ ಬೆಳೆಸಿದ ದಂಪತಿಗಳು

Webdunia
ಸೋಮವಾರ, 1 ಏಪ್ರಿಲ್ 2019 (06:12 IST)
ಅಮೇರಿಕಾ : ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಕಾಮ ತೃಷೆ ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿರುವ ಘಟನೆಯನ್ನು ನಾವು ಹಲವು ಬಾರಿ ಕೇಳಿರುತ್ತೇವೆ. ಅದೇರೀತಿ ಇದೀಗ ಅಮೆರಿಕಾದ ಸಿನ್ಸಿನ್ನಾಟಿ ನಗರದಲ್ಲಿ ಜಾಯಿಂಟ್ ವೀಲ್ ನಲ್ಲಿ ದಂಪತಿಗಳಿಬ್ಬರು ದೈಹಿಕ ಸಂಬಂಧ ಬೆಳೆಸಿದ್ದಾರಂತೆ.


ಹೌದು. 150 ಅಡಿ ಎತ್ತರದ ಜಾಯಿಂಟ್ ವೀಲ್ ನಲ್ಲಿ 30 ವರ್ಷದ ಮಿರೋಲ್ ಮ್ಯಾಥೀಸ್ ಹಾಗೂ 31 ವರ್ಷದ ಲಾರೆನ್ ವೈಲ್ಡರ್ನ್ ಎಂಬ ದಂಪತಿಗಳು   ನಶೆಯಲ್ಲಿದ್ದ ಕಾರಣ ಕಾಮೋದ್ರೇಕಗೊಂಡು ಮಕ್ಕಳು, ಕುಟುಂಬಸ್ಥರ ಮುಂದೆಯೇ ಶಾರೀರಿಕ ಸಂಬಂಧ ಬೆಳೆಸಿದ್ದರಂತೆ.


ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಅವರು ಈ ರೀತಿ ಮಾಡಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಮಹಿಳೆಯನ್ನು ಇದೀಗ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ