Webdunia - Bharat's app for daily news and videos

Install App

ಕೋವಿಡ್ : 2 ವರ್ಷದ ನಂತರ ವಾಸನೆ ಗ್ರಹಿಸಿದ ಮಹಿಳೆ!

Webdunia
ಸೋಮವಾರ, 10 ಏಪ್ರಿಲ್ 2023 (09:38 IST)
ವಾಷಿಂಗ್ಟನ್ : ಅಮೆರಿಕ ಮೂಲದ ಜೆನ್ನಿಫರ್ ಎಂಬ ಮಹಿಳೆ ಎರಡು ವರ್ಷ ದೀರ್ಘ ಕಾಲದ ಕೋವಿಡ್ನಿಂದ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಂಡು, ಇದೀಗ ಮರಳಿ ಪಡೆದಿದ್ದಾಳೆ.
 
ಕ್ಲೆವೆಲ್ಯಾಂಡ್ ಕ್ಲಿನಿಕ್ನ ಇನ್ಸ್ಟಾಗ್ರಾಂನಲ್ಲಿ ಮಹಿಳೆ ಪ್ರತಿಕ್ರಿಯಿಸಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಒಂದು ಕಾಫಿ ಕಪ್ ಎತ್ತಿಕೊಂಡು ವಾಸನೆ ಗ್ರಹಿಸಿದ್ದಾಳೆ. ನಂತರ ನನಗೆ ವಾಸನೆ ಗ್ರಹಿಸಲು ಸಾಧ್ಯವಾಗುತ್ತಿದೆ ಎಂದು ಗದ್ಗದಿತಳಾಗಿ ನುಡಿದಿದ್ದಾಳೆ.

ಎರಡು ವರ್ಷಗಳ ಕಾಲ ಆಹಾರ ನನಗೆ ರುಚಿಸುತ್ತಿರಲಿಲ್ಲ. ವಾಸನೆಯ ಅರಿವಾಗುತ್ತಿರಲಿಲ್ಲ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸಾಮಾನ್ಯ ಚಿಕಿತ್ಸೆಗಾಗಿ ಬಳಸುವ ಸ್ಟೇಲೆಟ್ ಗ್ಯಾಂಗ್ಲಿಯಾನ್ ಬ್ಲಾಕ್ ಇಂಜೆಕ್ಷನ್ ನೀಡಿದ ಮೇಲೆ ಮಹಿಳೆ ಮೊದಲ ಬಾರಿಗೆ ವಾಸನೆ ಹಾಗೂ ರುಚಿಯನ್ನು ಗ್ರಹಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments