ದಟ್ಟ ಮಂಜು : ಅಪಘಾತಕ್ಕೀಡಾಗಿ ರಾಶಿ ಬಿದ್ದ ನೂರಾರು ವಾಹನ!

Webdunia
ಶುಕ್ರವಾರ, 30 ಡಿಸೆಂಬರ್ 2022 (10:02 IST)
ಬೀಜಿಂಗ್ : ಭಾರೀ ಮಂಜಿನಿಂದಾಗಿ ರಸ್ತೆಗಳು ಕಾಣದೇ ಸೇತುವೆಯೊಂದರಲ್ಲಿ ನೂರಾರು ವಾಹನಗಳು ಅಪಘಾತಕ್ಕೀಡಾಗಿದ್ದಲ್ಲದೇ ಹತ್ತಾರು ವಾಹನಗಳು ಒಂದರಮೇಲೊಂದು ರಾಶಿ ಬಿದ್ದಿರುವ ಘಟನೆ ಚೀನಾದ ಹೆನಾನ್ ಪ್ರಾಂತ್ಯದ ಝೆಂಗ್ಝೌನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವೀಡಿಯೋಗಳು ಹರಿದಾಡಿವೆ. ಸೇತುವೆಯೊಂದರ ಮೇಲೆ ಕಾರು, ಟ್ರಕ್ ಸೇರಿದಂತೆ ಹಲವಾರು ವಾಹನಗಳು ಅಪಘಾತಕ್ಕೀಡಾಗಿ, ಒಂದಕ್ಕೊಂದು ಅಂಟಿಕೊಂಡು ರಾಶಿ ಬಿದ್ದಿವೆ.

ಟ್ರಾಫಿಕ್ನಿಂದ ಹೊರಬರಲಾಗದ ಸ್ಥಿತಿಯಿಂದಾಗಿ ಜನರು ಬಾನೆಟ್ ಮೇಲೆ ನಿಂತುಕೊಂಡಿರುವುದು ಕಂಡುಬಂದಿದೆ. ನೂರಾರು ವಾಹನಗಳ ಸರಣಿ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ, ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments