Webdunia - Bharat's app for daily news and videos

Install App

ಪಾತಕಿ ದಾವೂದ್ ಇಬ್ರಾಹಿಂ ಕೋಡ್ ವರ್ಡ್ ಬಹಿರಂಗ!

Webdunia
ಶುಕ್ರವಾರ, 29 ಸೆಪ್ಟಂಬರ್ 2017 (11:31 IST)
ನವದೆಹಲಿ: ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ ಎನ್ನಲಾಗಿರುವ ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂ ಬಳಸುತ್ತಿದ್ದ ಎರಡು ರಹಸ್ಯ ಕೋಡ್ ವರ್ಡ್ ಗಳನ್ನು ಆತನ ಸಹೋದರ ಇಕ್ಬಾಲ್ ಕಸ್ಕರ್ ಬಹಿರಂಗಪಡಿಸಿದ್ದಾನೆ.


ದಾವೂದ್ ನ ಡಿ ಕಂಪನಿಯಲ್ಲಿ ಕ್ರಿಮಿನಲ್ ವ್ಯವಹಾರ ಮಾಡುವಾಗ ಆತ ದೆಹಲಿಗೆ ‘ಮೋದಿ’ ಎಂದೂ ಕರಾಚಿಗೆ ‘ಚೋಟಾ ಶಕೀಲ್’ ಎಂದೂ ಕೋಡ್ ವರ್ಡ್ ಬಳಸುತ್ತಿದ್ದ ಎಂದು ಕಸ್ಕರ್ ಹೇಳಿದ್ದಾನೆ.

ಮುಂಬೈ ಪೊಲೀಸರ ವಶದಲ್ಲಿರುವ ಕಸ್ಕರ್ ವಿಚಾರಣೆ ವೇಳೆ ದಾವೂದ್ ಗೆ ಸಂಬಂಧಿಸಿದ ಹಲವು ವಿಷಯಗಳನ್ನು ಬಾಯ್ಬಿಟ್ಟಿದ್ದಾನೆ. ಅದರಲ್ಲಿ ಇದೂ ಒಂದಾಗಿದೆ. ದಾವೂದ್ ನನ್ನು ‘ಬಡೇ’ ಎಂದೂ, ಪೊಲೀಸ್  ವಾಹನವನ್ನು ‘ಡಬ್ಬಾ’ ಎಂದು ರಹಸ್ಯ ಭಾಷೆಯಲ್ಲಿ ಕರೆಯಲಾಗುತ್ತಿತ್ತು ಎಂದು ಆತ ಹೇಳಿದ್ದಾನೆ.

ಆತನ ಭಾಷೆಯಲ್ಲಿ ಏಕ್ ಪೆಟ್ಟಿ ಎಂದರೆ ಒಂದು ಲಕ್ಷ ರೂ. ಏಕ್ ಬಾಕ್ಸ್ ಎಂದರೆ ಒಂದು ಕೋಟಿ ರೂ. ಎಂದೂ ಅರ್ಥ ಎಂದು ಕಸ್ಕರ್ ಹೇಳಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments