ದೀಪಾವಳಿಗೂ ಮೊದಲೇ ವಿಷಮಿಸಿದ ದಿಲ್ಲಿ ವಾಯು ಗುಣಮಟ್ಟ

Webdunia
ಶುಕ್ರವಾರ, 27 ಅಕ್ಟೋಬರ್ 2023 (12:41 IST)
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ಕುಸಿದು ಜನರು ಉಸಿರಾಡಲು ಕಷ್ಟಪಡುವ ಪರಿಸ್ಥಿತಿ ಎದುರಾಗಿದೆ. ಸತತ 4ನೇ  ದಿನವೂ ಗಾಳಿಯ ಗುಣಮಟ್ಟ ಕಳಪೆ ಸ್ಥಿತಿಯಲ್ಲೇ ಮುಂದುವರೆದಿದೆ. ಮಂಗಳವಾರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚಿ 238ರಷ್ಟಿತ್ತು.ಇನ್ನು ಮುಂದಿನ ಐದಾರು ದಿನಗಳ ಕಾಲ ಇದೇ ಪರಿಸ್ಥಿತಿ ಇರಲಿದೆ ಎಂದು ಅಧ್ಯಯನ ಸಂಸ್ಥೆಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಮುಂದಿನ ಸುದ್ದಿ
Show comments