ಇಂಗ್ಲೆಂಡ್ ನಲ್ಲಿ ಡೆನ್ಮಾರ್ಕ್ ಪುರುಷರ ವೀರ್ಯಕ್ಕೆ ಬಾರೀ ಬೇಡಿಕೆಯಂತೆ. ಇದಕ್ಕೆ ಕಾರಣವೇನು ಗೊತ್ತಾ?

Webdunia
ಬುಧವಾರ, 10 ಏಪ್ರಿಲ್ 2019 (09:10 IST)
ಇಂಗ್ಲೆಂಡ್ :  ಇಂಗ್ಲೆಂಡ್ ನಲ್ಲಿ ಮಕ್ಕಳ ಹಕ್ಕು ಕಾಯ್ದೆಯ ಕಾನೂನಿನಲ್ಲಾದ ಒಂದು ಬದಲಾವಣೆಯಿಂದ ಡೆನ್ಮಾರ್ಕ್ ಪುರುಷರ ವೀರ್ಯಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ.


ಹೌದು. 2005 ರಲ್ಲಿ ಇಂಗ್ಲೆಂಡ್ ನ ಮಕ್ಕಳ ಹಕ್ಕಿನಲ್ಲಿ ಒಂದು ಬದಲಾವಣೆ ತರಲಾಯಿತು. 18 ವರ್ಷಕ್ಕೆ ಬರುವ ಮಗು ತನ್ನ ಜನ್ಮಕ್ಕೆ ಕಾರಣನಾದ ತಂದೆಯನ್ನ ಕಂಡುಕೊಳ್ಳಬಹುದು ಎಂಬ ಅಂಶ ಕಾನೂನಿನಲ್ಲಿ ಸೇರ್ಪಡೆ ಮಾಡಿತ್ತು.


ಇದರಿಂದ  ವೀರ್ಯ ಡೊನೇಟ್ ಮಾಡುವವರ ಸಂಖ್ಯೆ ಇಂಗ್ಲೆಂಡ್ ನಲ್ಲಿ ಕಡಿಮೆಯಾದ ಕಾರಣ ಮಕ್ಕಳಿಲ್ಲದ ಇಂಗ್ಲೆಂಡ್ ಮಹಿಳೆಯರು ಡೆನ್ಮಾರ್ಕ್ ಗೆ ಹೋಗಿ ಅಲ್ಲಿನ ಪುರುಷರ ವೀರ್ಯ ಪಡೆಯುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments