ವ್ಯಕ್ತಿಯೊಬ್ಬ ಮಾಜಿ ಗೆಳತಿ ಮನೆಯೊಳಗೆ ಸುರಂಗ ತೋಡಿದ್ದೇಕೆ ಗೊತ್ತಾ?

Webdunia
ಗುರುವಾರ, 2 ಮೇ 2019 (06:28 IST)
ಮೆಕ್ಸಿಕೋ : ಮಾಜಿ ಗೆಳತಿ ಮೇಲೆ ಕಣ್ಣಿಡಲು 50 ವರ್ಷದ ವ್ಯಕ್ತಿಯೊಬ್ಬ ಸುರಂಗ ತೋಡಿ ಪೊಲೀಸರ ಬಲೆಗೆ ಸಿಲುಕಿಕೊಂಡ ಘಟನೆ ಉತ್ತರ ಮೆಕ್ಸಿಕೋದಲ್ಲಿ ನಡೆದಿದೆ.




ಈ ವ್ಯಕ್ತಿಗೆ 14 ವರ್ಷಗಳ ಹಿಂದೆ ಮಹಿಳೆಯೊಬ್ಬಳ ಜೊತೆ ಪ್ರೇಮಾಂಕುರವಾಗಿತ್ತು.  ನಂತರ ಇಬ್ಬರು ಬೇರೆ ಬೇರೆಯಾಗಿದ್ದರು. ಅಲ್ಲದೇ  ಈತ ಹಿಂಸೆ ನೀಡುತ್ತಿದ್ದ ಕಾರಣ ಆತನ ವಿರುದ್ಧ ಆಕೆ ದೂರು ಕೂಡ ನೀಡಿದ್ದಕ್ಕೆ ಕೋರ್ಟ್ ಕೂಡ ಮಹಿಳೆಯಿಂದ ದೂರವಿರುವಂತೆ ಸೂಚನೆ ನೀಡಿತ್ತು.


ಆದರೆ ಇದ್ಯಾವುದನ್ನು ಲೆಕ್ಕಿಸದ ವ್ಯಕ್ತಿ ಪ್ರೇಯಸಿ ಮೇಲೆ ಕಣ್ಣಿಡಲು ಆಕೆಯ ಮನೆಯೊಳಗೆ ಸುರಂಗ ತೋಡಿದ್ದಾನೆ. ಮಹಿಳೆ ಮನೆ ಅಡಿ ಭಾಗದಲ್ಲಿ ಬರುತ್ತಿರುವ ಶಬ್ಧ ಕೇಳಿ ಕೆಳಗಡೆ ನೋಡಿದಾಗ ಸುರಂಗ ಕಾಣಿಸಿದ್ದಲ್ಲದೇ ವ್ಯಕ್ತಿ ಕೂಡ ಅದರಲ್ಲಿ ಸಿಕ್ಕಿಬಿದ್ದಿದ್ದಾನೆ. ಆಗ ಆಕೆ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಬಂದು ವ್ಯಕ್ತಿಯನ್ನು ಹೊರಗೆ ತೆಗೆದು ಬಂಧಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments