ಬ್ರಿಟನ್ : ಬಸ್ ಯೊಂದರಲ್ಲಿ ವ್ಯಕ್ತಿಯೊಬ್ಬ ಬ್ರಿಟನ್ ಸಂಸತ್ ಸದಸ್ಯೆ ಮುಂದೆ ಹಸ್ತಮೈಥುನ ಮಾಡಿಕೊಂಡ ಘಟನೆ ನಡೆದಿದೆ.
ಬ್ರಿಟಿಷ್ ಪಾರ್ಲಿಮೆಂಟ್ ನಲ್ಲಿ ಸದಸ್ಯೆ ಆಗಿರುವ ಪಾಕಿಸ್ತಾನದ ಮೂಲದ ನಾಜ್ ಶಾ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರೆದುರೇ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಅದನ್ನು ನೋಡಿದ ಅವರಿಗೆ ಅಸಹ್ಯವಾಗಿದೆ.
ಈ ಬಗ್ಗೆ ಅವರು ಆ ವ್ಯಕ್ತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಕಠಿಣ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!