ಲಿಪ್ಟ್ ನಲ್ಲಿ ಒಂಟಿಯಾಗಿದ್ದ ಮಹಿಳೆ ಹತ್ತಿರ ಹೋದ ಯುವಕ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 13 ಫೆಬ್ರವರಿ 2019 (08:53 IST)
ದುಬೈ : ದುಬೈ ನಲ್ಲಿ ಲಿಪ್ಟ್ ವೊಂದರಲ್ಲಿ ಒಂಟಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಮೂಲದ ಯುವಕನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.


ಈ ಯುವಕನಿಗೆ 24 ವರ್ಷ ವಯಸ್ಸಾಗಿದ್ದು, ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಬ್ರಿಟಿಷ್ ಮಹಿಳೆ ಸಂಜೆ ಲಿಪ್ಟ್ ನಲ್ಲಿ ಒಬ್ಬಳೆ ಇದ್ದಾಗ ಲಿಫ್ಟ್ ಒಳಗೆ ಬಂದು ಆಕೆಯ ಹತ್ತಿರ ಹೋಗಿ ಆಕೆ ದೇಹವನ್ನು ಸ್ಪರ್ಶಿಸಿ, ಹಿಂಸೆ ನೀಡಿದ್ದಾನೆ. ಅಲ್ಲದೇ ಆ ವೇಳೆ ಆತನ ವೀರ್ಯ ಮಹಿಳೆ ಬಟ್ಟೆ ಮೇಲಿತ್ತಂತೆ.


ತಕ್ಷಣ ಲಿಪ್ಟ್ ನಿಂದ ಹೊರ ಬಂದ ಮಹಿಳೆ ಹೊಟೇಲ್ ಸಿಬ್ಬಂದಿಗೆ ವಿಷಯ ತಿಳಿಸಿ, ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಕ್ಯಾಮರಾದಲ್ಲಿ ಸೆರೆಯಾಗಿದ್ದ ಆರೋಪಿಯನ್ನಿ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ