Webdunia - Bharat's app for daily news and videos

Install App

ಸಂತಸದಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವದಂಪತಿಗಳಿಗೆ ಆಮೇಲೆ ಆಗಿದ್ದೇನು ಗೊತ್ತಾ?

Webdunia
ಸೋಮವಾರ, 26 ಆಗಸ್ಟ್ 2019 (12:20 IST)
ಅಮೇರಿಕಾ : ದಾಂಪತ್ಯ ಜೀವನಕ್ಕೆ ಕಾಲಿಟ್ಟು ಕೆಲವೇ ಕ್ಷಣದಲ್ಲಿ ದಂಪತಿಗಳಿಬ್ಬರು ಸಾವನಪ್ಪಿದ ಹೃದಯವಿದ್ರಾವಕ ಘಟನೆ ಟೆಕ್ಸಾಸ್ ನ ಆರೆಂಜ್ ಕೌಂಟಿನಲ್ಲಿ ನಡೆದಿದೆ.



ಹ್ಯಾರ್ಲೆ ಮತ್ತು ರಿನೋನ್ ಮೊರ್ಗನ್ ಜೋಡಿ ಕೋರ್ಟ್ ರೂಂನಲ್ಲಿ ಹಾರ ಬದಲಿಸಿಕೊಂಡು ವಿವಾಹ ನೋಂದಣಿ ಪ್ರಮಾಣಪತ್ರ ಪಡೆದು ನವವಿವಾಹಿತರಿಬ್ಬರು ರಿಸೆಪ್ಸನ್ ನಡೆಯುವ ಸ್ಥಳಕ್ಕೆ ಕಾರಲ್ಲಿ ಹೋಗುತ್ತಿದ್ದಾಗ ಯಮರೂಪದಲ್ಲಿ ಬಂದ ಟ್ರಕ್ ಅವರಿಬ್ಬರ ಮೇಲೆ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾರೆ.

 

ಸುಖವಾಗಿ ಸಂಸಾರ ಮಾಡಬೇಕಾಗಿದ್ದ ಮಕ್ಕಳು ರಕ್ತದ ಮಡಲಿನಲ್ಲಿ ಬಿದ್ದು ನರಳಿ ಸಾವನಪ್ಪಿದ್ದನ್ನು ಕಂಡ ಅವರ ಹೆತ್ತವರು ಗೋಳಾಡುತ್ತಿದ್ದು, ಈ ಭೀಕರ ಸಾವಿಗೆ ಇಡೀ ಅಮೆರಿಕಾವೇ ಕಂಬನಿ ಮಿಡಿಯುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments