ನಿನ್ನ ಶಿಶ್ನ ಚಿಕ್ಕದಾಗಿದೆ ಎಂದು ಗೆಳತಿ ಹೇಳಿದ್ದಕ್ಕೆ ಆತ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಏಪ್ರಿಲ್ 2019 (09:57 IST)
ಲೈಂಗಿಕ ಕ್ರಿಯೆಯ ವಿಚಾರದ ಬಗ್ಗೆ ಪುರುಷರಿಗೆ ಹೀಯಾಳಿಸಿದರೆ ಅವರು ಖಿನ್ನತೆಗೆ ಒಳಗಾಗುತ್ತಾರೆ ಎಂಬುದಕ್ಕೆ ಚೀನಾದಲ್ಲಿ ನಡೆದ ಈ ಘಟನೆ ಒಂದು ಉದಾಹರಣೆ.


ಹೌದು. ಚೀನಾದ ಗುವಾಂಗ್ಝೌನಲ್ಲಿ ಗುಂಗ್ ಡಾಂಗ್ ಪೆಝೆಂಗ್ ನ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಆತನ ಗೆಳತಿ ನಿನ್ನದು ತುಂಬಾ ಚಿಕ್ಕದಾಗಿದೆ ಅಂತ ರೇಗಿಸಿದ್ದಾಳೆ. ಇದರಿಂದ ಇಬ್ಬರ  ನಡುವೆ ಜಗಳವಾಡಿ ಆಕೆ ಇವನಿಂದ ದೂರವಾಗಿದ್ದಾಳೆ.


ಇದರಿಂದ ಮನನೊಂದ ಈ ಯುವಕ ತನ್ನ ಕಾಲೇಜಿನ ಪಾರ್ಕಿಂಗ್ ಲಾಟ್ ನಲ್ಲಿ ಕಾರಿನಲ್ಲಿ ಕೂತುಕೊಂಡೆ ತನ್ನ ಶಿಶ್ನವನ್ನ ಕತ್ತರಿಸಿ ಕೊಂಡಿದ್ದಾನೆ, ಈ ಘಟನೆಯ ಫೋಟೋ ಗಳು ಚೀನಾದಲ್ಲಿ ಸಕತ್ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ