Webdunia - Bharat's app for daily news and videos

Install App

ಪ್ರೀತಿ ಮಾಡಿದ ತಪ್ಪಿಗೆ ಈ ಪ್ರೇಮಿಗಳಿಗೆ ಮನೆಯವರಿಂದ ಸಿಕ್ಕ ಶಿಕ್ಷೆ ಏನು ಗೊತ್ತಾ?

Webdunia
ಬುಧವಾರ, 26 ಸೆಪ್ಟಂಬರ್ 2018 (06:54 IST)
ಇಸ್ಲಾಮಾಬಾದ್ : ಇತ್ತೀಚೆಗೆ ಮರ್ಯಾದಾ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದೀಗ ಪ್ರೀತಿ ಮಾಡಿದ್ದಕ್ಕೆ ತಂದೆಯೇ ತನ್ನ ಮಗಳು ಮತ್ತು ಆಕೆಯ ಪ್ರೇಮಿಯ ತಲೆಯನ್ನು ಶಿರಚ್ಛೇದನ ಮಾಡಿರುವ ಘಟನೆ ಪಾಕಿಸ್ತಾನದ ಅಟ್ಟೋಕ್ ಜಿಲ್ಲೆಯ ಚಿಕ್ಕ ಗ್ರಾಮವೊಂದರಲ್ಲಿ ನಡೆದಿದೆ.


18 ವರ್ಷ ವಯಸ್ಸಿನ ಹುಡುಗಿ ಹಾಗೂ 21 ವರ್ಷದ ಯುವಕನೊಬ್ಬ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಆ ಹುಡುಗ ಭಾನುವಾರದಂದು ಹುಡುಗಿಯನ್ನು ಆಕೆಯ ಮನೆಯಲ್ಲಿಯೇ ಭೇಟಿಯಾಗಿ ಮಾತನಾಡುತ್ತಿದ್ದನು. ಇದನ್ನು ನೋಡಿದ ಆಕೆಯ ತಂದೆ ಹಾಗೂ ಚಿಕ್ಕಪ್ಪ ಇಬ್ಬರನ್ನು ಹಿಡಿದು  ಹಗ್ಗದಿಂದ ಕಟ್ಟಿ ಕುಟುಂಬದ ಗೌರವ ಕಾಪಾಡುವ ಸಲುವಾಗಿ ಕ್ರೂರವಾಗಿ ಇಬ್ಬರ ಶಿರಚ್ಛೇದನ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಘಟನೆಗೆ ಸಂಬಂಧಿದಂತೆ ಇಬ್ಬರು ಸಂಶಯಾಸ್ಪದರನ್ನು ಬಂಧಿಸಲಾಗಿದ್ದು, ಕೊಲೆ ಮಾಡಲು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments