Webdunia - Bharat's app for daily news and videos

Install App

ಹೆತ್ತ ತಾಯಿಯನ್ನು ಕೊಂದ ಪಾಪಿ ಮಗ ಬಳಿಕ ದೇಹವನ್ನು ಏನು ಮಾಡಿದ್ದಾನೆ ಗೊತ್ತಾ?

Webdunia
ಸೋಮವಾರ, 25 ಫೆಬ್ರವರಿ 2019 (06:32 IST)
ಸ್ಪೇನ್ : 26 ವರ್ಷದ ಯುವಕನೊಬ್ಬ ತನ್ನ ಹೆತ್ತ ತಾಯಿಯನ್ನೇ ಕೊಂದು ದೇಹದ ಭಾಗಗಳನ್ನು ಕತ್ತರಿಸಿ ಕಂಟೈನರ್ ಗಳಲ್ಲಿ ತುಂಬಿಟ್ಟ ಘಟನೆ ಸ್ಪೇನ್ ನಲ್ಲಿ ನಡೆದಿದೆ.


ಮಹಿಳೆಯೊಬ್ಬಳು ತನ್ನ ಸ್ನೇಹಿತೆ ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ನೇಹಿತೆಯ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಆಗ ಅಲ್ಲಿದ್ದ ವಿವಿಧ ರೀತಿಯ ಟಪ್ಪರ್ ವೇರ್ ಬಾಕ್ಸ್ ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿರುವ ವಸ್ತುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.


ಪಾಪಿ ಮಗ ತನ್ನ ತಾಯಿಯನ್ನು ಕೊಂದು  ದೇಹವನ್ನು ಸಣ್ಣ ಸಣ್ಣ ತುಂಡುಗಳನ್ನಾಗಿಸಿ ಆ ಬಾಕ್ಸ್ ಗಳಲ್ಲಿ ತುಂಬಿಸಿಟ್ಟಿದ್ದ. ಈತನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈತ ಈ ಹಿಂದೆ ಅನೇಕ ಅಪರಾಧಗಳನ್ನು ಮಾಡಿ ಜೈಲುವಾಸ ಅನುಭವಿಸಿದ್ದ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments