ಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮಲಮಗಳಿಗೆ ತಂದೆ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 14 ನವೆಂಬರ್ 2019 (10:38 IST)
ಸಿಂಗಾಪುರ : ಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ 41 ವರ್ಷದ ತಂದೆ 15 ವರ್ಷದ ಮಲಮಗಳ  ಮೇಲೆ ಅತ್ಯಾಚಾರ ಎಸಗಿದ ಘಟನೆ ಸಿಂಗಾಪುರದಲ್ಲಿ ನಡೆದಿದೆ.




ಶಾಲೆಗೆ ಕರೆದುಕೊಂಡು ಹೋಗುವಂತೆ ಹೇಳಿದ ಮಗಳನ್ನು ತಂದೆ ಕಟ್ಟಡವೊಂದರ ಪಾರ್ಕಿಂಗ್ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಈ ದೃಶ್ಯ ಪೊಲೀಸರ ಕಣ್ಣಿಗೆ ಬಿದ್ದಿದ್ದು, ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಮೊದಲು ಆರೋಪವನ್ನು ಅಲ್ಲಗೆಳೆದ ತಂದೆ ಬಳಿಕ ತನ್ನ  ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಕೋರ್ಟ್ ಆತನನ್ನು  ಅಪರಾಧಿಯೆಂದು ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments