Webdunia - Bharat's app for daily news and videos

Install App

ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯಬಾರದೆಂದು ಶಿಕ್ಷಕಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 6 ಸೆಪ್ಟಂಬರ್ 2019 (11:34 IST)
ಮೆಕ್ಸಿಕೊ: ಪರೀಕ್ಷೆಯಲ್ಲಿ ಮಕ್ಕಳು ಕಾಪಿ ಮಾಡಬಾರದೆಂದು ಶಿಕ್ಷಕಿಯೊಬ್ಬಳು ವಿದ್ಯಾರ್ಥಿಗಳಿಗೆ ಮಾಡಿದ ರೀತಿಯನ್ನು ನೋಡಿ ಪೋಷಕರು ಶಾಕ್ ಆಗಿದ್ದಾರೆ.



ಹೆಚ್ಚಾಗಿ  ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯುತ್ತಾರೆ. ಇದನ್ನು ತಪ್ಪಿಸಲು ಕೇಂದ್ರ ಮೆಕ್ಸಿಕೋದ ಟ್ಲಾಕ್ಸ್‌ಕಾಲಾ ಎಂಬ ರಾಜ್ಯದ ಬಾಚಿಲ್ಲೆರ್ಸ್‌ 01 ಎಲ್ ಸಬಿನಲ್‌ ಶಾಲೆಯಲ್ಲಿ ಲೂಯಿ ಝುವಾರೆಝ್ ಟೆಕ್ಸಿಸ್ ಎಂಬ ಶಿಕ್ಷಕಿ ಮಕ್ಕಳ ತಲೆಗೆ ಕಾರ್ಡ್‌ಬೋರ್ಡ್‌ ಹಾಕಿದ್ದಾಳೆ.


ಈ ವಿಡಿಯೋ ಸಾಮಾಜಿಕ ಜಾಲತಾಣಗಳ್ಲಲಿ ವೈರಲ್ ಆಗಿದ್ದು, ಶಿಕ್ಷಕಿಯ ವರ್ತನೆಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಶಿಕ್ಷಕಿಯನ್ನು ಶಾಲೆಯ ಆಡಳಿತ ಅಮಾನತುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments