Webdunia - Bharat's app for daily news and videos

Install App

ಮಾಜಿ ಪ್ರೇಯಸಿಯ ಪ್ರೀತಿ ಗಳಿಸಲು ಯುವಕ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 30 ಅಕ್ಟೋಬರ್ 2019 (06:13 IST)
ಜರ್ಮನಿ : ಯುವಕನೊಬ್ಬ ಪ್ರಿಯತಮೆಯನ್ನು ಮೆಚ್ಚಿಸಲು ನಗ್ನವಾಗಿ ಕಾರಾಗೃಹದ ಗೋಡೆಗಳನ್ನು ಏರಿದ ಘಟನೆ ಜರ್ಮನಿಯಲ್ಲಿ ನಡೆದಿದೆ.



18 ವರ್ಷದ ಈ ಯುವಕ ತನ್ನ ವಯಸ್ಸಿನ ಯುವತಿಯನ್ನು ಪ್ರೀತಿಸುತ್ತಿದ್ದು, ಆದರೆ ಆಕೆ ಜೈಲುವಾಸ ಅನುಭವಿಸುತ್ತಿದ್ದಾಳೆ. ಆಕೆ ಇತ್ತೀಚೆಗೆ ಯುವಕನಿಗೆ ಜೈಲಿನ ಫೋನಿನಿಂದ ಕರೆ ಮಾಡಿ ಬ್ರೇಕ್ ಅಪ್ ಮಾಡಿಕೊಂಡಿದ್ದಾಳೆ. ಇದರಿಂದ ಬೇಸರಗೊಂಡ ಯುವಕ ಮತ್ತೆ ಆಕೆಯ ಮನವೊಲಿಸಿ ಪ್ರೀತಿಸುವಂತೆ ಕೇಳಲು ನಗ್ನವಾಗಿ ಜೈಲಿನ ಗೋಡೆಗಳನ್ನು ಏರಿ ಆಕೆ ಇದ್ದ  ಕೊಠಡಿಯ ಕಿಟಕಿಯ ಬಳಿ ಬಂದಿದ್ದಾನೆ.


ಆದರೆ ಅಷ್ಟರಲ್ಲಿ ಭದ್ರತಾ ಸಿಬ್ಬಂದಿಗಳು ಬಂದು ಅಗ್ನಿಶಾಮಕ ದಳದ ಏಣಿ ಮೂಲಕ ಆತನನ್ನು ಕೆಳಗೆ ಇಳಿಸಿದ್ದಾರೆ ಎನ್ನಲಾಗಿದೆ. ಗೆಳತಿಯನ್ನು ಮೆಚ್ಚಿಸುವ ಆತನ ಪ್ರಯತ್ನ ಕೊನೆಗೂ ವ್ಯರ್ಥವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments