ಕೊನೆಗೂ ವಂಚಕ ನೀರವ್ ಮೋದಿ ಪ್ರತ್ಯಕ್ಷನಾಗಿದ್ದು ಎಲ್ಲಿ ಗೊತ್ತಾ?

Webdunia
ಭಾನುವಾರ, 10 ಮಾರ್ಚ್ 2019 (06:51 IST)
ಲಂಡನ್ : ವಿವಿಧ ಬ್ಯಾಂಕ್‌ ಗಳಿಗೆ ಕೋಟ್ಯಾಂತರ ರೂ. ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ಇದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ.

ಭಾರತದ ವಿವಿಧ ಬ್ಯಾಂಕ್‌ ಗಳಿಂದ ಸುಮಾರು 1.5 ಶತಕೋಟಿ ರೂಪಾಯಿ ಪಡೆದು ಅದನ್ನು ಮರುಪಾವತಿ ಮಾಡದೆ ವಂಚಿಸಿ ಪರಾರಿಯಾದ  ವಜ್ರದ ವ್ಯಾಪಾರಿ ನೀರವ್ ಮೋದಿ ಲಂಡನ್ ನ ವೆಸ್ಟ್ ಎಂಡ್ ರಸ್ತೆಯಲ್ಲಿರುವ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದು, ಅಲ್ಲಿ ಹೊಸ ವಜ್ರದ ಉದ್ಯಮವನ್ನು ಆರಂಭಿಸಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

 

ನೀರವ್ ಮೋದಿಯನ್ನು ಸಂದರ್ಶನ ಮಾಡಿದ ವಿಡಿಯೋವನ್ನು ಇಂಗ್ಲೆಂಡಿನ ದ ಟೆಲಿಗ್ರಾಫ್ ಪ್ರಕಟಿಸಿದ್ದು, ಅದರಲ್ಲಿ ಪತ್ರಿಕೆಯ ಪ್ರತಿನಿಧಿ ಕೇಳಿದ ಯಾವುದೇ ಪ್ರಶ್ನೆಗಳಿಗೂ ನೀರವ್ ಮೋದಿ ಉತ್ತರಿಸದೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments