Select Your Language

Notifications

webdunia
webdunia
webdunia
webdunia

ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಈ ಯೋಜನೆಯನ್ನು ಕೈಬಿಟ್ಟಿದ್ದೇಕೆ ಗೊತ್ತಾ?

ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಈ ಯೋಜನೆಯನ್ನು ಕೈಬಿಟ್ಟಿದ್ದೇಕೆ ಗೊತ್ತಾ?
ಡಾಕಾ , ಬುಧವಾರ, 1 ಜನವರಿ 2020 (09:10 IST)
ಡಾಕಾ: ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಎದೆ ಹಾಲು ನೀಡಬೇಕೆಂಬ ಉದ್ದೇಶದಿಂದ ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಇದೀಗ ಈ ನಿರ್ಧಾರದಿಂದ ಹಿಂದೆ ಸರಿದಿದೆ.



ಹೌದು. ಈ ದೇಶದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಅನಾಥ ಮಕ್ಕಳಿಗೆ ಹಾಗೂ ಕೆಲಸಕ್ಕೆ ಹೋಗುವ ಮಹಿಳೆಯರ ಮಕ್ಕಳಿಗೆ ಎದೆಹಾಲು ನೀಡಬೇಕೆಂದು  ಬಾಂಗ್ಲಾದೇಶ ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾಗಿತ್ತು.


ಆದರೆ ಮುಸ್ಲಿಂರೇ ಹೆಚ್ಚಾಗಿರುವ ಈ ದೇಶದಲ್ಲಿ ಈ ಯೋಜನೆ ಮುಸ್ಲಿಂ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಮುಸ್ಲಿಂಧರ್ಮಗುರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಈ ಯೋಜನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದ ಯುವತಿಗೆ ಕಾಮುಕರಿಂದ ಲೈಂಗಿಕ ಕಿರುಕುಳ