ಬ್ರಿಟನ್ ಮಹಿಳೆಯರು ಮಕ್ಕಳು ಬೇಡ ಎಂಬ ನಿರ್ಧಾರ ಮಾಡಿದ್ದೇಕೆ ಗೊತ್ತಾ?

Webdunia
ಶುಕ್ರವಾರ, 28 ಜೂನ್ 2019 (08:54 IST)
ಬ್ರಿಟನ್ : ಈಗಿನ ಹವಮಾನಕ್ಕೆ ಹೆದರಿ ಬ್ರಿಟನ್ ನ ಮಹಿಳೆಯರು ಇನ್ನುಮುಂದೆ ಮಕ್ಕಳು ಬೇಡ ಎಂಬ ನಿರ್ಧಾರ ಮಾಡಿದ್ದಾರಂತೆ.




'ಬ್ರಿಟಿಷ್​ ಕ್ಲೈಮೆಟ್​ ಚೇಂಜಿಂಗ್'​ ಹೋರಾಟಗಾರರ ಗುಂಪು ಈ ನಿರ್ಧಾರಕ್ಕೆ ಬಂದಿದ್ದು, ಈ ಸಂಘಟನೆ ಮುಖ್ಯಸ್ಥೆ ಬ್ಲೆಥ್​ ಪೆಪಿನೊ ಮೊದಲ ಬಾರಿ ಈ ನಿರ್ಧಾರವನ್ನು ಸಾರ್ವಜನಿಕವಾಗಿ ತಿಳಿಸಿದ್ದಾರಂತೆ.


ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿದ್ದು, ಹವಾಮಾನದಲ್ಲಿನ ಅಸಮತೋಲನದಿಂದ ವಿಶ್ವದೆಲ್ಲೆಡೆ ಜನರು ಬರ, ಕ್ಷಾಮ, ಪ್ರವಾಹದಿಂದ ತತ್ತರಿಸಿ ಹೋಗುತ್ತಿದ್ದಾರೆ. ಆದಕಾರಣ ಇಂತಹ ಪರಿಸ್ಥಿತಿಯಲ್ಲಿ ನಮಗೆ ಮಕ್ಕಳು ಹುಟ್ಟಿದರೆ ಅವರು ಭವಿಷ್ಯದಲ್ಲಿ ಹೇಗೆ ತಾನೇ ಸಂತೋಷದಿಂದ ಬದಕಲು ಸಾಧ್ಯ ಎಂದು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಈ ಮಹಿಳೆಯರು ತಿಳಿಸಿದ್ದಾರೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments