ಈ ಮಹಿಳೆ ನಾಯಿಯ ಮೂತ್ರ ಸೇವಿಸುತ್ತಿರುವುದು ಯಾಕಂತೆ ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ

Webdunia
ಬುಧವಾರ, 25 ಜುಲೈ 2018 (13:34 IST)
ಅಮೇರಿಕಾ : ಆರೋಗ್ಯಕ್ಕೆ ಉತ್ತಮ ಎಂದು ಗೋಮೂತ್ರವನ್ನು ಸೇವಿಸುವುದನ್ನು ನಾವು ಕೇಳಿದ್ದೇವೆ. ಆದರೆ ಅಮೇರಿಕಾದ ಮಹಿಳೆಯೊಬ್ಬಳು ಶ್ವಾನ ಮೂತ್ರ ಕುಡಿಯುವುದರ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾಳೆ.


ಹೌದು. ಆ ಮಹಿಳೆ ಅನಾಮದೇಯ ಟ್ವಿಟ್ಟರ್ ಖಾತೆಯಲ್ಲಿ ತಾನು  ಒಂದು ಗ್ಲಾಸ್​ನಲ್ಲಿ ಶ್ವಾನದ ಮೂತ್ರ ಸೇವನೆ ಮಾಡುತ್ತಿರುವ ವಿಡಿಯೋವನ್ನು ಫೋಸ್ಟ್ ಮಾಡಿದ್ದಾಳೆ. ಅಲ್ಲದೇ ಈ ರೀತಿ ಮಾಡುತ್ತಿರುವುದಕ್ಕೆ ಕಾರಣವೆನೆಂಬುದನ್ನು ತಿಳಿಸಿರುವ ಆಕೆ, ಈ ಮೂತ್ರ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಈ ಮೊದಲು ನನ್ನ ಮುಖದ ಮೇಲೆ ವಿಕಾರವಾಗಿ ಮೊಡವೆಗಳು ಕಾಣಿಸಿಕೊಂಡಿದ್ದವು. ಆದರೆ, ನನ್ನ ಶ್ವಾನದ ಮೂತ್ರ ಸೇವನೆಯ ಬಳಿಕ ಅವುಗಳ ಮಾಯವಾಗಿವೆ ಎಂದಿದ್ದಾರೆ. ಇದರ ಜತೆಗೆ ಕ್ಯಾನ್ಸರ್ ಕಾಯಿಲೆಗೂ ಶ್ವಾನ ಮೂತ್ರ ಮದ್ದು ಅಂತಾ ಬರೆದುಕೊಂಡಿದ್ದಾಳೆ.


ಆದರೆ ತಜ್ಱರು ಮಾತ್ರ ಈಕೆಯ ವಾದವನ್ನು ಅಲ್ಲಗಳೆದಿದ್ದಾರೆ. ಶ್ವಾನದ ಮೂತ್ರ ಸೇವಿಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಕಾರಣ ಅದರಲ್ಲಿ ಕೆಲವೊಂದು ಹಾನಿಕಾರಕ ಜೀವಾಣುಗಳು ಹಾಗೂ ಆ್ಯಸಿಡ್​ ಇರುತ್ತೆ ಎಂದು ತಿಳಿಸಿದ್ದಾರೆ.    


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments