ಬಂಜೆತನ ನಿವಾರಿಸಲು ರೋಗಿಗೆ ವೈದ್ಯನ ಸೆಕ್ಸ್ ಆಫರ್!

Webdunia
ಗುರುವಾರ, 2 ಡಿಸೆಂಬರ್ 2021 (10:40 IST)
ಇಟೆಲಿ: ಬಂಜೆತನ ನಿವಾರಿಸಲು ಮಹಿಳಾ ರೋಗಿಗೆ ವೈದ್ಯನೊಬ್ಬ ತನ್ನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ ಘಟನೆ ಇಟೆಲಿಯಲ್ಲಿ ನಡೆದಿದೆ.

60 ವರ್ಷದ ಗೈನಿಕಾಲಜಿಸ್ಟ್ ಮಿನೊಲ್ಲೊ ಎಂಬಾತ ತನ್ನ ಬಳಿಗೆ ಬಂಜೆತನ ಸಮಸ್ಯೆಗೆ ಪರಿಹಾರ ಕೇಳಿಕೊಂಡು ಬಂದ ಮಹಿಳೆಗೆ ಲೈಂಗಿಕ ಸಂಪರ್ಕ ನಡೆಸಲು ಒತ್ತಾಯಿಸಿದ್ದಾನೆ. ಅರೆನಗ್ನಾವಸ್ಥೆಯಲ್ಲಿ ಹೋಟೆಲ್ ಕೊಠಡಿಯೊಂದರಲ್ಲಿ ಮಹಿಳೆಗೆ ಆಮಿಷವೊಡ್ಡಿದ ವಿಡಿಯೋಗಳು ವೈರಲ್ ಆಗಿದೆ.

ಈ ಬಗ್ಗೆ ಮಹಿಳೆ ದೂರು ನೀಡಿದ್ದು, ನನ್ನ ಜೊತೆ ವೈದ್ಯ ಅಸಭ್ಯವಾಗಿ ನಡೆದುಕೊಂಡಿದ್ದಾನೆ ಎಂದಿದ್ದಾಳೆ. ತನಗೆ ಎಚ್ ಪಿವಿ ಖಾಯಿಲೆಯಿದೆ. ಅದಕ್ಕೆ ಚಿಕಿತ್ಸೆ ಅಗತ್ಯವಿದೆ ಎಂದು ಸುಳ್ಳು ಹೇಳಿದ್ದ ಎಂದು ಆರೋಪಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ