Webdunia - Bharat's app for daily news and videos

Install App

ನಾಯಿಗಳಿಗೆ ನಡೆಯಿತು ಅದ್ಧೂರಿ ಮದುವೆ!

Webdunia
ಶನಿವಾರ, 25 ಜೂನ್ 2022 (08:40 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ನಾಯಿಗಳಿಗೆ ಸೀಮಂತ ಮಾಡಿಸುವುದು, ಬರ್ತ್ ಡೇ ಪಾರ್ಟಿ ಆಯೋಜಿಸುವುದು ಸಾಮಾನ್ಯ. ಇದೇ ರೀತಿ ಇಲ್ಲೊಬ್ಬರು ತಮ್ಮ ಮುದ್ದಿನ ನಾಯಿಗಳಿಗೆ ಮದುವೆ ಮಾಡಿಸಿದ್ದಾರೆ.

ಲೂನಾ ಎಂಬ ವಿದೇಶೀಯರೊಬ್ಬರ ತನ್ನ ಇನ್ ಸ್ಟಾಗ್ರಾಂ ಪುಟದಲ್ಲಿ ಎರಡು ಮುದ್ದಾದ ನಾಯಿಗಳಿಗೆ ಮದುವೆ ಮಾಡಿಸುವ ವಿಡಿಯೋ ಪ್ರಕಟಿಸಿದ್ದಾರೆ.

ಈ ಮದುವೆಯಲ್ಲಿ ಗಂಡು ನಾಯಿಗೆ ಕರಿಯ ಕೋಟು ಮತ್ತು ಹೆಣ್ಣು ನಾಯಿಗೆ ಬಿಳಿಯ ಗೌನ್ ಧರಿಸಿ ಮದುವೆ ಮಾಡಲಾಯಿತು. ಈ ಮದುವೆ ಮಾಡಿಸಿದ್ದು ಓರ್ವ ಮಹಿಳೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments