Select Your Language

Notifications

webdunia
webdunia
webdunia
webdunia

ಭಾರತದ ಮೇಲೆ ಈ ಬಗ್ಗೆ ಗಂಭೀರ ಆರೋಪ ಮಾಡಿದ ಡೊನಾಲ್ಡ್ ಟ್ರಂಪ್

ಭಾರತದ ಮೇಲೆ ಈ ಬಗ್ಗೆ ಗಂಭೀರ ಆರೋಪ ಮಾಡಿದ ಡೊನಾಲ್ಡ್ ಟ್ರಂಪ್
ಅಮೇರಿಕಾ , ಗುರುವಾರ, 1 ಅಕ್ಟೋಬರ್ 2020 (08:40 IST)
ಅಮೇರಿಕಾ : ಭಾರತ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರ ಬಗ್ಗೆ ನಿಖರ ಮಾಹಿತಿ ನೀಡುತ್ತಿಲ್ಲ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ಮುಖಾಮುಖಿಯಾಗಿದ್ದು, ಆ ವೇಳೆ ಜೋ ಬಿಡನ್ ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಡೊನಾಲ್ಡ್ ಟ್ರಂಪ್, ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರ ಸ್ಯಾನಿಟೈಸರ್, ಮಾಸ್ಕ್ ನೀಡಿದೆ. ಹಾಗೇ ಶೀಘ್ರದಲ್ಲಿಯೇ ಲಸಿಕೆ ಕೂಡ ಬಿಡುಗಡೆ ಮಾಡಲಿದೆ ಎಂದಿದ್ದಾರೆ. ಅಲ್ಲದೇ ಭಾರತ, ರಷ್ಯಾ ಮತ್ತು ಚೀನಾ ಕೊರೊನಾದಿಂದ ಸಾವನಪ್ಪಿದವರ ನಿಖರ ಅಂಕಿಅಂಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಮಾಸ್ಕ್ ಹಾಕದಿದ್ದರೆ ಎಷ್ಟು ದಂಡ ಬೀಳುತ್ತೆ ಗೊತ್ತಾ?