ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

Krishnaveni K
ಗುರುವಾರ, 19 ಜೂನ್ 2025 (10:52 IST)
ಜೆರುಸಲೇಂ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಡುವ ಲಕ್ಷಣ ಕಾಣುತ್ತಿದೆ. ನಾನು ಏನು ಮಾಡುತ್ತೇನೆಂದು ಯಾರಿಗೂ ಗೊತ್ತಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಲ್ಲಿ ಇಸ್ರೇಲ್ ಬೆಂಬಲಕ್ಕೆ ನಿಂತಿರುವ ಅಮೆರಿಕಾ ಬೇಷರತ್ ಆಗಿ ಇರಾನ್ ಸರ್ವೋಚ್ಛ ನಾಯಕ ಖಮೈನಿ ಶರಣಾಗಬೇಕು ಎಂದು ಸೂಚಿಸುತ್ತಿದ್ದರು. ಆದರೆ ಖಮೈನಿ ಅಮೆರಿಕಾಗೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕಾ ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವಾರ್ನ್ ಮಾಡಿದ್ದರು.

ಇದು ಅಮೆರಿಕಾವನ್ನು ಕೆರಳಿಸಿದೆ. ಈ ನಡುವೆ ವರದಿಯೊಂದರ ಪ್ರಕಾರ ಅಮೆರಿಕಾ ಇದೇ ವಾರಂತ್ಯಕ್ಕೆ ಇರಾನ್ ಮೇಲೆ ದಾಳಿ ನಡೆಸಬಹುದು ಎನ್ನಲಾಗುತ್ತಿದೆ. ಇದರೊಂದಿಗೆ ಇಷ್ಟು ದಿನ ಎರಡು ದೇಶಗಳ ನಡುವಿನ ಸಂಘರ್ಷವಾಗಿದ್ದ ಈ ಕದನಕ್ಕೆ ಮೂರನೆಯ ರಾಷ್ಟ್ರ ಎಂಟ್ರಿ ಕೊಟ್ಟಂತಾಗುತ್ತದೆ.

ಇರಾನ್ ನ ಅಣ್ವಸ್ತ್ರ ಬಂಡಾರಗಳನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್ ನಡೆಸುತ್ತಿರುವ ದಾಳಿಗೆ ಅಮೆರಿಕಾ ಕೈ ಜೋಡಿಸಲಿದೆಯೇ ಎಂಬ ಪ್ರಶ್ನೆಗೆ ಅವರು ಮಾಡಲೂಬಹುದು, ಮಾಡದೆಯೂ ಇರಬಹುದು. ನಾನು ಏನು ಮಾಡಬಲ್ಲೆ ಎಂದು ಯಾರಿಗೂ ಗೊತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments