Select Your Language

Notifications

webdunia
webdunia
webdunia
webdunia

ಜಿ-7 ಶೃಂಗ ಸಭೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ ಡೊನಾಲ್ಡ್ ಟ್ರಂಪ್

ಜಿ-7 ಶೃಂಗ ಸಭೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ ಡೊನಾಲ್ಡ್ ಟ್ರಂಪ್
ಅಮೇರಿಕಾ , ಬುಧವಾರ, 3 ಜೂನ್ 2020 (08:27 IST)
ಅಮೇರಿಕಾ : ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅಮೇರಿಕಾದಲ್ಲಿ ನಡೆಯುವ ಜಿ-7 ಶೃಂಗ ಸಭೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದಾರೆ.


ಈ ಕುರಿತು ಪ್ರಧಾನಿ ಮೋದಿಗೆ ಕರೆ ಮಾಡಿರುವ ಡೊನಾಲ್ಡ್ ಟ್ರಂಪ್, ಜಿ-7 ದೇಶಗಳ ಗುಂಪನ್ನು ವಿಸ್ತರಿಸಲು ನಿರ್ಧರಿಸಿದ್ದು, ಭಾರತವೂ ಸೇರಿದಂತೆ ಹಲವು ದೇಶಗಳಿಗೆ ಸದಸ್ಯತ್ವ ನೀಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಮೋದಿ ಕೂಡ ಒಪ್ಪಿಗೆ ನೀಡಿದ್ದು, ಸಭೆಗೆ ಆಗಮಿಸಲು ಉತ್ಸುಕರಾಗಿರುವುದಾಗಿ ತಿಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 8ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ