ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿರುವ ಡೊನಾಲ್ಡ್ ಟ್ರಂಪ್

Webdunia
ಬುಧವಾರ, 15 ಜನವರಿ 2020 (05:56 IST)
ನವದೆಹಲಿ :  ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಕಳೆದ ವಾರ ಪ್ರಧಾನಿ ಮೋದಿ ಹಾಗೂ ಟ್ರಂಪ್ ನಡುವೆ ದೂರವಾಣಿ ಸಂಭಾಷಣೆ ನಡೆದಿದ್ದು, ಆ ವೇಳೆ ಪ್ರಧಾನಿ ಮೋದಿ ಭಾರತಕ್ಕೆ ಬರುವಂತೆ ಟ್ರಂಪ್ ಅವರನ್ನು ಆಹ್ವಾನಿಸಿದ್ದಾರೆ. ದೆಹಲಿಯ ಗಣರಾಜ್ಯೋತ್ಸವ  ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಫೆಬ್ರವರಿಯಲ್ಲಿ ಡೊನಾಲ್ಡ್ ಟ್ರಂಪ್ ನವದೆಹಲಿಗೆ ಆಗಮಿಸುವ ಸಾಧ್ಯತೆ ಇದ್ದು, ಅವರ ಭೇಟಿ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂಬುದಾಗಿ ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments