ಭಾರತದಿಂದ ಸ್ಪೂರ್ತಿ ಪಡೆದು ಚೀನಾ ಆಪ್ ನಿಷೇಧಕ್ಕೆ ಆದೇಶಿಸಿದ ಅಮೆರಿಕಾ ಅಧ್ಯ ಕ್ಷ ಡೊನಾಲ್ಡ್ ಟ್ರಂಪ್

Webdunia
ಶುಕ್ರವಾರ, 7 ಆಗಸ್ಟ್ 2020 (10:15 IST)
ನ್ಯೂಯಾರ್ಕ್: ಗಡಿಯಲ್ಲಿ ಸಂಘರ್ಷ ನಡೆಸಿದ ಚೀನಾಗೆ ತಕ್ಕ ಪಾಠ ಕಲಿಸಲು ಭದ್ರತೆಯ ನೆಪದಲ್ಲಿ ಟಿಕ್ ಟಾಕ್ ಸೇರಿದಂತೆ ಚೀನಾ ಆಪ್ ಗಳಿಗೆ ನಿಷೇಧ ಹೇರಿದ್ದ ಭಾರತವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಅಮೆರಿಕಾ ಕೂಡಾ ಅದೇ ಹಾದಿಯಲ್ಲಿ ನಡೆಯಲು ಮುಂದಾಗಿದೆ.


ಅಮೆರಿಕಾದಲ್ಲೂ ಟಿಕ್ ಟಾಕ್, ವಿ ಚ್ಯಾಟ್ ಸೇರಿದಂತೆ ಚೀನಾ ಆಪ್ ಗಳಿಗೆ ನಿಷೇಧ ಹೇರಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ. ಇದಕ್ಕೆ 45 ದಿನಗಳ ಗಡುವು ವಿಧಿಸಿದ್ದಾರೆ.

ಭಾರತ ಬಿಟ್ಟರೆ ಅಮೆರಿಕಾದಲ್ಲಿ ಅತೀ ಹೆಚ್ಚು ಟಿಕ್ ಟಾಕ್ ಬಳಕೆದಾರರಿದ್ದಾರೆ. ಒಂದು ವೇಳೆ ಇಲ್ಲಿಯೂ ನಿಷೇಧ ಹೇರಿದರೆ ಟಿಕ್ ಟಾಕ್ ಭಾರೀ ನಷ್ಟ ಅನುಭವಿಸಲಿದೆ. ಅಮೆರಿಕಾವೂ ಭದ್ರತೆಯ ನೆಪವಾಗಿಸಿ ಇಂತಹ ಆಪ್ ಗಳ ನಿಷೇಧ ಮಾಡುವ ಪ್ರಸ್ತಾಪವಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments