Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ದೊಡ್ಡಣ್ಣ ಕೊಟ್ಟ ಶಹಬ್ಬಾಶ್ ಗಿರಿ!

Webdunia
ಶನಿವಾರ, 11 ನವೆಂಬರ್ 2017 (08:40 IST)
ನ್ಯೂಯಾರ್ಕ್: ಭಾರತದ ಪ್ರಧಾನಿ ಮೋದಿ ಮೇಲೆ ದೊಡ್ಡಣ್ಣ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಗಳಿಕೆ ಸುರಿಮಳೆ ಸುರಿಸಿದ್ದಾರೆ. ಅಪೆಕ್ ಶೃಂಗದಲ್ಲಿ ಮಾತನಾಡಿದ ಟ್ರಂಪ್ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ.

 
ಪ್ರಧಾನಿ ಮೋದಿ ಭಾರತೀಯರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭಾರತ ವಿಶಾಲ ಆರ್ಥಿಕತೆಯ ರಾಷ್ಟ್ರ.  ಈ ವಿಶಾಲ ದೇಶವನ್ನು ಒಗ್ಗೂಡಿಸುವುದರಲ್ಲಿ ಮೋದಿ ಪ್ರಧಾನ ಪಾತ್ರ ವಹಿಸಿದ್ದಾರೆ.

ಅದನ್ನು ಮೋದಿ ಯಶಸ್ವಿಯಾಗಿ ಮಾಡಿದ್ದಾರೆ ಕೂಡಾ. ಭಾರತ ಇಡೀ ಜಗತ್ತಿಗೇ ಹೊಸ ಆರ್ಥಿಕತೆಯ ಅವಕಾಶದ ಬಾಗಿಲು ತೆರೆದಿದೆ ಎಂದು ಅಧ್ಯಕ್ಷ ಟ್ರಂಪ್ ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments