Webdunia - Bharat's app for daily news and videos

Install App

ಐಸಿಸ್ ಉಗ್ರ ನಾಯಕನ ಕೊಲ್ಲಲು ನೆರವಾಗಿದ್ದು ಇದೇ ನಾಯಿ

Webdunia
ಮಂಗಳವಾರ, 29 ಅಕ್ಟೋಬರ್ 2019 (09:31 IST)
ನ್ಯೂಯಾರ್ಕ್: ಸಿರಿಯಾದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪಿಸಿ ಜಗತ್ತಿನಾದ್ಯಂತ ಉಗ್ರವಾದದ ವಿಷಬೀಜ ಬಿತ್ತುತ್ತಿದ್ದ ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಬಗ್ದಾದಿಯನ್ನು ಕೊಲ್ಲಲು ನೆರವಾಗಿದ್ದು ಒಂದು ನಾಯಿ!

 
ಈ ಮಿಲಿಟರಿ ನಾಯಿಯ ಫೋಟೋವನ್ನು ಇದೀಗ ಅಮೆರಿಕಾ ಅಧ‍್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ನಾಯಿಯ ಸಾಹಸವನ್ನು ಕೊಂಡಾಡಿದ್ದಾರೆ.

ಅಮೆರಿಕಾ ಮಿಲಿಟರಿಗೆ ಸೇರಿದ ನಾಯಿಯ ಫೋಟೋ ಬಿಡುಗಡೆ ಮಾಡಿರುವ ಟ್ರಂಪ್ ಐಸಿಸ್ ಉಗ್ರ ನಾಯಕನನ್ನು ಸದೆಬಡಿಯುವಲ್ಲಿ ಈ ನಾಯಿ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಉಗ್ರ ನಾಯಕನನ್ನು ಬೆನ್ನಟ್ಟಿ ಆತನೇ ಜೀವ ಕೊನೆಗಾಣಿಸುವಂತೆ ಮಾಡಿದ ದಿಟ್ಟ ನಾಯಿ ಇದಾಗಿದೆ. ಈ ಸಂದರ್ಭದಲ್ಲಿ ನಾಯಿಗೆ ಗಾಯವಾಗಿತ್ತು. ಈಗ ಚೇತರಿಸಿಕೊಳ್ಳುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments